30ರವರೆಗೆ ಹತ್ತಿ ಖರೀದಿ ಸ್ಥಗಿತ
Team Udayavani, Jun 28, 2020, 3:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಭಾರತೀಯ ಹತ್ತಿ ನಿಗಮದ ವತಿಯಿಂದ ಶಹಾಪುರ ತಾಲೂಕಿನ 3 ಮಿಲ್ಗಳಲ್ಲಿ ನಡೆಯುತ್ತಿರುವ ಹತ್ತಿ ಖರೀದಿ ಪ್ರಕ್ರಿಯೆಯನ್ನು ಜೂ.30ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಶಹಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿದ್ಯುತ್ ವ್ಯತ್ಯಯ ಕಾರಣ ಕಾರ್ಖಾನೆಯಲ್ಲಿನ ಹತ್ತಿ ಜಿನ್ನಿಂಗ್ ಕಾರ್ಯ ವಿಳಂಬವಾಗುತ್ತಿದೆ. ಇದರಿಂದಾಗಿ 3 ಮಿಲ್ಗಳಲ್ಲಿ ಹತ್ತಿ ದಾಸ್ತಾನು ತುಂಬಿದ್ದು, ಹೊಸದಾಗಿ ಹತ್ತಿ ಸಂಗ್ರಹಿಸಲು ಸ್ಥಳಾವಕಾಶ ಇಲ್ಲದ್ದರಿಂದ ಹತ್ತಿ ಖರೀದಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಜು.1ರಿಂದ ಪುನಃ ಹತ್ತಿ ಖರೀದಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಭಾರತೀಯ ಹತ್ತಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದು, ರೈತರು ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.