ಯಾದಗಿರಿ ಜಿಲ್ಲಾದ್ಯಂತ ಧಾರಾಕಾರ ಮಳೆ
Team Udayavani, Jun 29, 2020, 11:55 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಜಿಲ್ಲೆಯಲ್ಲಿ ಶನಿವಾರವೂ ಉತ್ತಮ ಮಳೆ ಸುರಿದಿದ್ದು ಕೆಲವೆಡೆ ಅವಾಂತರ ಸೃಷ್ಟಿಸಿದೆ. ಕಳೆದ ಮೂರು ದಿನಗಳಿಂದ ನಿತ್ಯ ರಾತ್ರಿ ಜಿಲ್ಲೆಯ ವಿವಿದೆಢೆ ಮಳೆ ಸುರಿಯುತ್ತಿದೆ.
ಶನಿವಾರ ರಾತ್ರಿ ಗುಡುಗಿನ ಆರ್ಭಟದೊಂದಿಗೆ ವರುಣ ಅಬ್ಬರಿಸಿದ್ದಾನೆ. ಧಾರಾಕಾರ ಮಳೆಗೆ ಜಿಲ್ಲಾ ಕೇಂದ್ರದ ಹಳೆ ಸರ್ಕಾರಿ ಅತಿಥಿಗೃಹದ ಆವರಣದಲ್ಲಿ ಮಳೆ ನೀರು ನಿಂತು ನಡೆದಾಡಲು ಸಮಸ್ಯೆ ಆಗಿದೆ. ಶಹಾಪುರ ತಾಲೂಕಿನ ಇಬ್ರಾಹಿಂಪುರದಲ್ಲಿಯೂ ಮಳೆಯಿಂದಾಗಿ ಗ್ರಾಮದ ಹೊರವಲಯದ ಸೇತುವೆ ಮೇಲೆ ನೀರು ಹರಿದಿದೆ. ಸೇತುವೆ ಜಲಾವೃತವಾಗಿದ್ದರಿಂಧ ಗ್ರಾಮಸ್ಥರು ಭಯದಲ್ಲೇ ನಡೆದುಕೊಂಡು ಬಂದಿದ್ದರೆ, ಇನ್ನು ವಾಹನ ಸಂಚಾರಕ್ಕೆ ಅಡೆತಡೆ ಆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.