ತನ್ನ ದೇಶದ ಹೆಸರನ್ನೇ ತಪ್ಪಾಗಿ ಬರೆದ ಪಾಕಿಸ್ಥಾನ ಕ್ರಿಕೆಟ್ ಮಂಡಳಿ!

Team Udayavani, Jun 29, 2020, 3:46 PM IST

ತನ್ನ ದೇಶದ ಹೆಸರನ್ನೇ ತಪ್ಪಾಗಿ ಬರೆದ ಪಾಕಿಸ್ಥಾನ ಕ್ರಿಕೆಟ್ ಮಂಡಳಿ!

ಇಸ್ಲಮಾಬಾದ್: ಪಾಕಿಸ್ಥಾನದ ಕ್ರಿಕೆಟ್ ತಂದ ಯಡವಟ್ಟು ಮಾಡಿಕೊಂಡು ಟ್ರೋಲ್ ಗೆ ಆಹಾರವಾಗುವುದು ಸಾಮಾನ್ಯ ಎಂಬಂತಾಗಿದೆ. ಆದರೆ ಈಗ ಪಾಕಿಸ್ಥಾನ ಕ್ರಿಕೆಟ್ ಮಂಡಳಿಯೇ ಈಗ ನೆಟ್ಟಿಗರ ಹಾಸ್ಯಕ್ಕೆ ಒಳಗಾಗಿದೆ.

ಇಂಗ್ಲೆಂಡ್ ವಿರುದ್ಧದ ಸರಣಿಗಾಗಿ ಪಾಕಿಸ್ಥಾನ ಕ್ರಿಕೆಟ್ ತಂಡ ಇಂಗ್ಲೆಂಡ್ ಗೆ ತೆರಳಿದೆ. ಈ ವಿಷಯವನ್ನು ತಿಳಿಸುವ ಭರದಲ್ಲಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತನ್ನ ದೇಶದ ಹೆಸರನ್ನೇ ತಪ್ಪಾಗಿ ಪಿಸಿಬಿ ಬರೆದುಕೊಂಡಿತ್ತು. Pakistan ಎಂದು ಬರೆಯುವ ಬದಲಾಗಿ Pakiatan ಎಂದು ಪಿಸಿಬಿ ಟ್ವೀಟ್ ಮಾಡಿದೆ. ಇದನ್ನು ಗಮನಿಸಿದ ನೆಟ್ಟಿಗರು ಸರಿಯಾಗಿ ಟ್ರೋಲ್ ಮಾಡಿದ್ದಾರೆ.

ಟ್ವೀಟ್ ಮಾಡಿ ಒಂದು ಗಂಟೆ ಬಳಿಕ ಆದ ತಪ್ಪನ್ನು ಗಮನಿಸಿ ಟ್ವೀಟ್ ಡಿಲೀಟ್ ಮಾಡಲಾಗಿದೆ. ನಂತರವೂ ಟ್ವಿಟ್ಟರ್ ನಲ್ಲಿ ಹಾಸ್ಯ ಮುಂದುವರಿದಿದೆ. ಪಾಕಿಸ್ತಾನದ ಸರಿಯಾದ ಸ್ಪೆಲ್ಲಿಂಗ್ ತಿಳಿಯಲು ಒಂದು ಗಂಟೆ ಬೇಕಾಯಿತು ಎಂದು ಹಾಸ್ಯ ಮಾಡುತ್ತಿದ್ದಾರೆ.

ಪಿಸಿಬಿ

ಮೂರು ಟೆಸ್ಟ್ ಮತ್ತು ಮೂರು ಟಿ20 ಪಂದ್ಯಗಳಿಗೆ ಪಾಕ್ ತಂಡ ಇಂಗ್ಲೆಂಡ್ ಪ್ರವಾಸ ಮಾಡಿದೆ. ಜುಲೈ 30ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಅದಕ್ಕಿಂತ ಮೊದಲು ಪಾಕ್ ತಂಡ 14 ದಿನಗಳ ಕ್ವಾರಂಟೈನ್ ನಲ್ಲಿ ಇರಬೇಕಾಗುತ್ತದೆ.

ಟಾಪ್ ನ್ಯೂಸ್

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.