ಶಾಶ್ವತ ಕುಡಿವ ನೀರಿನ ನೀಲನಕ್ಷೆ ಸಿದ್ಧ
Team Udayavani, Jun 29, 2020, 4:42 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸೊರಬ: ಭವಿಷ್ಯದ ದೃಷ್ಟಿಯಿಂದ ಪಟ್ಟಣಕ್ಕೆ ಹೊಂದಿಕೊಂಡಿರುವ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ 10 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿಗಾಗಿ ನೀಲನಕ್ಷೆ ತಯಾರಿಸಲಾಗಿದೆ ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.
ಪಟ್ಟಣ ಸಮೀಪದ ಕುಣಜಿಬೈಲು ಗ್ರಾಮದ ರಸ್ತೆ ನಿರ್ಮಾಣ ಕುರಿತು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಗಾರರೊಂದಿಗೆ ಮಾತನಾಡಿದರು. ಕೊಡಕಣಿ ಹಾಗೂ ಹಿರೇಶಕುನ ಗ್ರಾಮ ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲಿ ಸರ್ಕಾರಿ ಕಟ್ಟಡ ಹಾಗೂ ನೌಕರರಿಗೆ ಕೊಠಡಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಸರ್ವೇ ಕಾರ್ಯ ಮಾಡಲಾಗಿದೆ ಎಂದರು.
ಪಪಂ ಮುಖ್ಯಾಧಿಕಾರಿ ಜಗದೀಶ್ ನಾಯ್ಕ, ಇಂಜನಿಯರ್ ಪ್ರದೀಪ್, ಪಿ.ಸಿ. ಪ್ರಮೋದ್, ಶೆಲ್ಜಾ, ಪಪಂ ಸದಸ್ಯ ಎಂ.ಡಿ.ಉಮೇಶ್, ಪ್ರಮುಖರಾದ ಕೃಷ್ಣಮೂರ್ತಿ ಕೊಡಕಣಿ, ಹೂವಪ್ಪ ಕೊಡಕಣಿ, ದೇವೇಂದ್ರಪ್ಪ ಮಾವಲಿ, ಚೇತನ್, ಪ್ರಭು, ಅಶೋಕ್, ಆಟೊ ಶಿವು, ಹನುಮಂತಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.