ಮೂಡ್ಲಕಟ್ಟೆ: ಶಿಕ್ಷಕರಿಂದ ಶಾಲಾ ಕೈ ತೋಟ
Team Udayavani, Jun 30, 2020, 5:06 AM IST
ಬಸ್ರೂರು: ಮೂಡ್ಲಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮುಖ್ಯೋಪಾಧ್ಯಾಯ ಐವನ್ ಸಂತೋಷ್ ಸಾಲಿನ್ಸ್ ಸೇರಿದಂತೆ ಇರುವ 8 ಶಿಕ್ಷಕ -ಶಿಕ್ಷಕಿಯರು ಮಕ್ಕಳ ಅನುಪಸ್ಥಿತಿಯ ಮಧ್ಯೆಯೂ ಶಾಲಾ ಕೈತೋಟವನ್ನು ನಿರ್ಮಿಸಿದ್ದಾರೆ.
ಸೌತೆ, ಮೂಲಂಗಿ, ಬದನೆ ಮತ್ತಿತರ ತರಕಾರಿ ಬೆಳೆಗೆ ಹಾರೆ, ಪಿಕಾಸು ಹಿಡಿದು ತಯಾರಿ ನಡೆಸಿದ್ದಾರೆ.
ಇಲ್ಲಿ ಬೆಳೆದ ತರಕಾರಿ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಉಪಯೋಗಿಸಲಾಗುವುದು ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.