ಕಾಸರಗೋಡು : ನಾಲ್ಕು ಮಂದಿಗೆ ಸೋಂಕು

Team Udayavani, Jun 30, 2020, 7:51 AM IST

ಕಾಸರಗೋಡು : ನಾಲ್ಕು ಮಂದಿಗೆ ಸೋಂಕು

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ ನಾಲ್ವರಿಗೆ ಕೋವಿಡ್‌ ಪಾಸಿಟಿವ್‌ ದೃಢವಾಗಿದೆ. ಈ ನಾಲ್ವರೂ ವಿದೇಶಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ವಿ. ರಾಮದಾಸ್‌ ತಿಳಿಸಿದ್ದಾರೆ. ಕುವೈಟ್‌ನಿಂದ ಆಗಮಿಸಿದ್ದ ನೀಲೇಶ್ವರ ನಗರಸಭೆ ವ್ಯಾಪ್ತಿಯ ಯುವಕ, ಅಬುಧಾಬಿಯಿಂದ ಬಂದ ಮಡಿಕೈಯ ಯುವಕ, ಫುಜೈರಾದಿಂದ ಆಗಮಿಸಿದ್ದ ವಲಿಯಪರಂಬದ ವ್ಯಕ್ತಿ, ಕತಾರ್‌ನಿಂದ ಬಂದಿದ್ದ ಪಳ್ಳಿಕ್ಕರೆಯ ವ್ಯಕ್ತಿಗೆ ಸೋಂಕು ಖಚಿತವಾಗಿದೆ.

ಕೇರಳದಲ್ಲಿ 121 ಮಂದಿಗೆ ಸೋಂಕು
ಕೇರಳ ರಾಜ್ಯದಲ್ಲಿ ಸೋಮವಾರ 121 ಮಂದಿಗೆ ಕೊರೊನಾ ದೃಢವಾಗಿದೆ. ಬಾಧಿತರಲ್ಲಿ 78 ಮಂದಿ ವಿದೇಶದಿಂದಲೂ 26 ಮಂದಿ ಇತರ ರಾಜ್ಯಗಳಿಂದಲೂ ಬಂದವರು. ಸಂಪರ್ಕದ ಮೂಲಕ ಐವರನ್ನು ಸೋಂಕು ಬಾಧಿಸಿದೆ.

ನೆರೆಮನೆ ಬಾವಿಗೆ
ಎಂಜಲು: ಬಂಧನ ಕೋವಿಡ್‌ನಿಂದ ಗುಣಮುಖನಾಗಿ ಮನೆಗೆ ಬಂದಿದ್ದ ಯುವಕನೋರ್ವ ನೆರೆಮನೆಯ ಬಾವಿಗೆ ಎಂಜಲು ಉಗುಳಿದ ಪ್ರಕರಣಕ್ಕೆ ಸಂಬಂಧಿಸಿ ಬೇಕಲ ಪೊಲೀಸರು ಆತನನ್ನು ಬಂಧಿಸಿದ್ದಾರೆ.

218 ಪ್ರಕರಣ ದಾಖಲು
ಮಾಸ್ಕ್ ಧರಿಸದ ಆರೋಪದಲ್ಲಿ ಜಿಲ್ಲೆಯಲ್ಲಿ 198 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಲಾಕ್‌ಡೌನ್‌ ಆದೇಶ ಉಲ್ಲಂಘನೆ ಆರೋಪದಲ್ಲಿ 20 ಪ್ರಕರಣಗಳನ್ನು ದಾಖಲಿಸಿ, 39 ಮಂದಿಯನ್ನು ಬಂಧಿಸಲಾಗಿದೆ. 8 ವಾಹನಗಳನ್ನು ವಶಪಡಿಸಿ ಕೊಳ್ಳಲಾಗಿದೆ.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.