ಜಿ.ಪಂ ಹಂಗಾಮಿ ಅಧ್ಯಕ್ಷರಾಗಿ ಗಿರಿಜಮ್ಮ ಅಧಿಕಾರ ಸ್ವೀಕಾರ
Team Udayavani, Jun 30, 2020, 10:09 AM IST
ಯಾದಗಿರಿ: ಜಿಲ್ಲಾ ಪಂಚಾಯಿತಿ ಹಂಗಾಮಿ ಅಧ್ಯಕ್ಷರಾಗಿ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಅವರು ಜೂ.26ರಿಂದ ಪೂರ್ವಾನ್ವಯವಾಗುವಂತೆ ಸೋಮವಾರ ಅಧಿಕಾರ ಸ್ವೀಕರಿಸಿದರು.
ರಾಜಶೇಖರಗೌಡ ಪಾಟೀಲ ವಜ್ಜಲ್ ಅವರ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಉಪಾಧ್ಯಕ್ಷರಾಗಿದ್ದ ಗಿರಿಜಮ್ಮ ರೊಟ್ನಡಗಿ ಅವರು ಸರ್ಕಾರದ ಆದೇಶದಂತೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಜಿಪಂ ಅಧ್ಯಕ್ಷರ ವೈಯಕ್ತಿಕ ಗಮನಕ್ಕೆ ತರಬೇಕಾದಂತಹ ಪತ್ರಗಳು, ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳು ಅಲ್ಲದೇ, ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಆಡಳಿತದ ದೃಷ್ಟಿಯಿಂದ ವೈಯಕ್ತಿಕ ಗಮನಕ್ಕೆ ತರಬೇಕಾದ ಎಲ್ಲ ಮಹತ್ವದ ಪತ್ರಗಳನ್ನು ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಅಧ್ಯಕ್ಷರು, ಜಿಪಂ ಯಾದಗಿರಿ, ಕಚೇರಿ ದೂ: 08473-253761, ಮೊ:9448193499 ಇಮೇಲ್: presidentzpyadagiri@gmail. com ವಿಳಾಸಕ್ಕೆ ಕಳುಹಿಸಲು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.