ರೈಲ್ವೆ ನಿಲ್ದಾಣ ಅಭಿವೃದ್ಧಿಪಡಿಸಲು ಮನವಿ
Team Udayavani, Jun 30, 2020, 12:33 PM IST
ಅಜ್ಜಂಪುರ: ಪಟ್ಟಣದ ರೈಲು ನಿಲ್ದಾಣಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಮತ್ತು ಎಕ್ಸ್‌ಪ್ರೆಸ್ ರೈಲುಗಳಿಗೆ ಪಟ್ಟಣದಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಹಿರಿಯ ನಾಗರೀಕರ ವೇದಿಕೆ ಪದಾಧಿಕಾರಿಗಳು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.
ವೇದಿಕೆ ಅಧ್ಯಕ್ಷ ಶಿವಮೂರ್ತಿ, ಅಜ್ಜಂಪುರ ತಾಲೂಕು ಕೇಂದ್ರವಾಗಿದೆ. ಸುತ್ತಮುತ್ತಲ 80ಕ್ಕೂ ಹೆಚ್ಚು ಹಳ್ಳಿಗಳ ಸಹಸ್ರಾರು ಜನ, ಬೆಂಗಳೂರು, ಮುಂಬೈ ಸೇರಿದಂತೆ ವಿವಿಧೆಡೆಗೆ ವ್ಯಾಪಾರ-ವ್ಯವಹಾರಕ್ಕೆ ಸಂಚಾರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೈಸೂರು-ಧಾರವಾಡ, ಧಾರವಾಡ-ಮೈಸೂರು ಮತ್ತು ಗೋವಾ-ಯಶವಂತಪುರ, ಯಶವಂತ ಪುರ-ಗೋವಾ ಹಾಗೂ ಮೈಸೂರು- ಸೋಲ್ಲಾಪುರ, ಸೋಲ್ಲಾಪುರ-ಮೈಸೂರು ರೈಲುಗಳನ್ನು ಪಟ್ಟಣದಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಕೋರಿದರು.
ಅಜ್ಜಂಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ವಿಶ್ರಾಂತಿ ಗೃಹ ನಿರ್ಮಿಸಿ, ಶೌಚಾಲಯ ವ್ಯವಸ್ಥೆಗೊಳಿಸಿ, ಮುಂಗಡ ಟಿಕೆಟ್ ಕೌಂಟರ್ ತೆರೆಯಬೇಕು. ಪ್ಲಾಟ್ ಫಾರಂ ಎತ್ತರಿಸಿ, ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ವೇಳೆ ಹಿರಿಯ ನಾಗರೀಕರ ವೇದಿಕೆ ಪದಾಧಿಕಾರಿಗಳು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.