“ಕಲಾವಿದ’ನಿಗೆ ರೋರಿಂಗ್ ಸ್ಟಾರ್ ಸಾಥ್


Team Udayavani, Jul 1, 2020, 8:29 AM IST

roaring kala

ಪದ್ಮರಾಜ್ ಫಿಲಂಸ್ ನಿರ್ಮಿಸಿರುವ “ಕಲಾವಿದ’ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಪೋಸ್ಟರನ್ನು ಇತ್ತೀಚೆಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಹನ್ನೆರಡು ವರ್ಷಗಳಿಂದ ಹಲವು ಕನ್ನಡ ಚಿತ್ರಗಳಿಗೆ ಸಹಾಯಕ ಹಾಗೂ ಸಹ ನಿರ್ದೇಶನ ಮಾಡಿ ಅನುಭವ ಇರುವ ಶಿವಾನಂದ್ ಹೆಚ್.ಡಿ ಮೊದಲ ಬಾರಿಗೆ  ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.‌

ಚಿತ್ರದಲ್ಲಿ ಪ್ರದೀಪ್ ಕುಮಾರ್ ನಾಯಕನಾಗಿ ಕಾಣಿಸಿಕೊಂಡಿದ್ದು, ನಿರ್ಮಾಣದ ಜವಬ್ದಾರಿಯನ್ನು ಅವರೇ ನಿರ್ವಹಿಸಿದ್ದಾರೆ. ಅಲ್ಲದೇ ಕಿರುತೆರೆ‌ ಮೂಲಕ ‌ನಟನೆ ಆರಂಭಿಸಿ, ರಣರಣಕ ಸಿನಿಮಾದಲ್ಲಿ ನಟಿಸಿದ್ದ ಸಂಭ್ರಮ ಈ ಚಿತ್ರದ ನಾಯಕಿ. ಅಲ್ಲದೇ ಮಂಜುನಾಥ್ ಹೆಗ್ಡೆ, ಅರುಣಾ ಬಾಲರಾಜ್, ಮೂ ಗು ಸುರೇಶ್, ವರ್ಷ ಮಲ್ಲೇಶ್, ಗೀತ( ಗುಂಡಮ್ಮ) ಶ್ರೀಧರ್, ಜಗದೀಶ್, ಲೋಕೇಶ್ ಮುಂತಾದವರ ತಾರಾಬಳಗ ಚಿತ್ರದಲ್ಲಿದೆ.

ಇನ್ನು ಚಿದಾನಂದ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ – ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ವೆಂಕಿ ಯು ಡಿ ವಿ ಸಂಕಲನ ಹಾಗೂ ಆರ್ಯ ರೋಷನ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದ್ದು, ಸರ್ಕಾರ ಅನುಮತಿ ನೀಡಿದ ನಂತರ “ಕಲಾವಿದ’ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

allu arjun

Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

10

Malpe: ಕುಸಿದು ಬಿದ್ದು ವ್ಯಕ್ತಿ ಸಾವು

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

8

Gangolli: 9 ದಿನ ಕಳೆದರೂ ಮೀನುಗಾರನ ಸಿಗದ ಸುಳಿವು

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.