ಯಾದಗಿರಿ: ಇಬ್ಬರಿಗೆ ಸೋಂಕು
Team Udayavani, Jul 1, 2020, 1:09 PM IST
ಯಾದಗಿರಿ: ಜಿಲ್ಲೆಯಲ್ಲಿ ಮಂಗಳವಾರ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 941ಗೆ ಏರಿಕೆಯಾಗಿದೆ. ಗುರುಮಠಕಲ್‌ನ ಹರಿಜನವಾಡದ 50 ವರ್ಷದ ಪುರುಷ ಪಿ-14671 ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ತೆಲಂಗಾಣದ ಸಂಪರ್ಕ ಹೊಂದಿರುವ ಅನಪುರ ಗ್ರಾಮದ 40 ವರ್ಷದ ಪುರುಷ ಪಿ-14672ಗೆ ಸೋಂಕು ದೃಢವಾಗಿದೆ.
ಜಿಲ್ಲೆಯಲ್ಲಿ ಸೋಂಕಿತ 941 ವ್ಯಕ್ತಿಗಳಲ್ಲಿ ಮಂಗಳವಾರದ 14 ಜನ ಸೇರಿ ಈವರೆಗೆ 837 ಜನ ಗುಣಮುಖರಾಗಿದ್ದು, 103 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್ ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ 561 ನೆಗೆಟಿವ್ ವರದಿ ಸೇರಿ ಈವರೆಗೆ 23822 ಜನರ ವರದಿ ನೆಗೆಟಿವ್ ಬಂದಿವೆ.
362 ಜನರ ಮಾದರಿ ಸಂಗ್ರಹಿಸಲಾಗಿದ್ದು 1149 ಮಾದರಿಗಳ ವರದಿ ಬರಬೇಕಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1636 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2970 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 80 ಕಂಟೇನ್ ಮೆಂಟ್ ಝೋನ್‌ಗಳನ್ನು ರಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.