ಪ್ಯಾಂಟ್ ಶರ್ಟ್ ಹಾಕುವಂತೆ ಮುಂದಿನ ದಿನಗಳಲ್ಲಿ ಮಾಸ್ಕ್ ಸಹ ಮಾಮೂಲಿ ಆಗಲಿದೆ: ಶೆಟ್ಟರ್

Team Udayavani, Jul 1, 2020, 2:25 PM IST

ಪ್ಯಾಂಟ್ ಶರ್ಟ್ ಹಾಕುವಂತೆ ಮುಂದಿನ ದಿನಗಳಲ್ಲಿ ಮಾಸ್ಕ್ ಸಹ ಮಾಮೂಲಿ ಆಗಲಿದೆ: ಶೆಟ್ಟರ್

ಶಿವಮೊಗ್ಗ: ಪ್ಯಾಂಟ್- ಶರ್ಟ್ ಹಾಕುವಂತೆ ಮುಂದಿನ ದಿನಗಳಲ್ಲಿ ಮಾಸ್ಕ್ ಸಹ ಮಾಮೂಲಿ ಆಗಲಿದೆ. ಟೈಲರ್ ಗಳು ಪ್ಯಾಂಟ್ ಹಾಗೂ ಶರ್ಟ್ ಗೆ ಮ್ಯಾಚಿಂಗ್ ಮಾಸ್ಕ್ ಹೊಲಿದು ಕೊಡುವ ಕಾಲ ದೂರವಿಲ್ಲ ಎಂದು ಕೈಗಾರಿಕಾ‌ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮಾಸ್ಕ್ ಬಳಕೆ ಇನ್ನು ಮುಂದಿನ ದಿನಗಳಲ್ಲಿ ನಾವು ಬಟ್ಟೆ ತೊಡುವಂತೆ ಸಾಮಾನ್ಯವಾಗಲಿದೆ ಎಂದರು.

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ.ಲಾಕ್ ಡೌನ್ ನನ್ನು ಸಡಿಲಿಕೆ ಮಾಡುತ್ತಲೇ ಬಂದಿದ್ದೇವೆ. ಲಾಕ್ ಡೌನ್ ಇರಲಿ ಬಿಡಲಿ‌ ನಾವು ಸ್ವಯಂ ನಿಯಂತ್ರಣ ಹೇರಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ಹಾಕಿಕೊಳ್ಳಬೇಕು ಎಂದಿದ್ದಾರೆ.

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ

1-araga

Thirthahalli ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೀನ್ ಪರ ಫ್ಲೆಕ್ಸ್:ಕ್ರಮಕ್ಕೆ ಆರಗ ಒತ್ತಾಯ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.