ಮಾದಕ ವಸ್ತು ಜಾಗೃತಿ ಜಾಥಾ

Team Udayavani, Jul 1, 2020, 5:19 PM IST

ಮಾದಕ ವಸ್ತು ಜಾಗೃತಿ ಜಾಥಾ

­ ಹಾವೇರಿ: ಮಾದಕ ವಸ್ತು ಮತ್ತು ಮಾನವ ಸಾಗಣಿಕೆ ಕುರಿತಂತೆ ಜಾಗೃತಿ ಮೂಡಿಸಲು ಪೊಲೀಸ್‌ ಇಲಾಖೆ ವತಿಯಿಂದ ನಗರದಲ್ಲಿ ಆಯೋಜಿಸಲಾದ ಬೈಕ್‌ ರ್ಯಾಲಿಗೆ ಎಸ್ಪಿ ಕೆ.ಜಿ ದೇವರಾಜು ಚಾಲನೆ ನೀಡಿದರು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ, ಸಮಾಜಕ್ಕೆ ಮಾರಕವಾದ ಮಾದಕ ವಸ್ತು ಮತ್ತು ಮಾನವ ಸಾಗಾಣಿಕೆ ಕುರಿತಂತೆ ಜಾಗೃತಿ ಮೂಡಿಸಿ ಸಮಾಜದಲ್ಲಿ ಅರಿವು ಮೂಡಿಸಲು ಪೊಲೀಸ್‌ ಇಲಾಖೆಯೊಂದಿಗೆ ಎಲ್ಲರು ಕೈಜೋಡಿಸಬೇಕು ಎಂದರು.

ಕೋವಿಡ್‌ ವೈರಸ್‌ ಅತ್ಯಂತ ಅಪಾಯಕಾರಿಯಾಗಿ ಹರಡುತ್ತಿದೆ ಮುಂಜಾಗ್ರತಾ ಕ್ರಮಗಳಿಂದ ಮಾತ್ರ ಈ ವೈರಸ್‌ ನಿಯಂತ್ರಿಸಬಹುದು. ಈ ಹಿನ್ನೆಲೆಯಲ್ಲಿ ನಿರಂತರವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುವುದು. ಇಷ್ಟಾಗಿಯೂ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸಿ ಸಾರ್ವಜನಿಕವಾಗಿ ಓಡಾಟ ನಡೆಸುವರಿಗೆ ಇಂದಿನಿಂದಲೇ ದಂಡ ವಿಧಿಸಲಾಗುವುದು ಎಂದರು.

ಉಪವಿಭಾಗಾಧಿಕಾರಿ ದಿಲೀಷ್‌ ಶಶಿ, ಡಿವೈಎಸ್ಪಿ ವಿಜಯಕುಮಾರ ಸಂತೋಷ, ತಹಶೀಲ್ದಾರ್‌ ಶಂಕರ ಜಿ.ಎಸ್‌., ಬಿಇಒ ಎಂ.ಎಚ್‌. ಪಾಟೀಲ್‌ ಹಾಗೂ ವಿವಿಧ ಪೊಲೀಸ್‌ ಹಾಗೂ ಶಿಕ್ಷಾಣಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.