ಸೋಂಕಿನಿಂದ ಮೃತಪಟ್ಟ ಮಹಿಳೆಯ ಶವ ಜೆಸಿಬಿಯಲ್ಲಿ ಕೊಂಡೊಯ್ದು ಅಂತ್ಯಸಂಸ್ಕಾರ: ವಿಡಿಯೋ ವೈರಲ್
Team Udayavani, Jul 1, 2020, 5:11 PM IST
ದಾವಣಗೆರೆ: ಕೋವಿಡ್ -19 ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರ ನಡೆಸಲು ಶವವನ್ನು ಜೆಸಿಬಿ ಯಂತ್ರದಲ್ಲಿ ಹೊತ್ತೊಯ್ದ ವಿಡಿಯೋ ಈಗ ವೈರಲ್ ಆಗಿದೆ.
ಜಿಲ್ಲೆಯ ಚನ್ನಗಿರಿಯಲ್ಲಿ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದ ವಯೋವೃದ್ದೆಯ ಶವವನ್ನು ಜೆಸಿಬಿಯಲ್ಲಿ ಹೊತ್ತೊಯ್ದು ಅಂತ್ಯಕ್ರಿಯೆ ನಡೆಸಲಾಗಿದೆ ಎನ್ನಲಾಗಿದೆ.
ಈ ವೃದ್ದೆ ಜೂ. 17ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಮೃತಪಟ್ಟ ನಂತರ ಕೋವಿಡ್-19 ಸೋಂಕು ದೃಢಪಟ್ಟಿತ್ತು.
ವೃದ್ದೆಯ ಅಂತ್ಯಸಂಸ್ಕಾರ ವೇಳೆ ಲೋಪವಾಗಿದ್ದರೆ ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.