ಕೊಳಚೆ ಪ್ರದೇಶ ನಿವಾಸಿಗಳ ಗಂಟಲು ದ್ರವ ಸಂಗ್ರಹ
Team Udayavani, Jul 1, 2020, 1:44 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹರಿಹರ: ನಗರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರಾದ್ಯಂತ ಇರುವ ವಿವಿಧ ಕೊಳಚೆ ಪ್ರದೇಶಗಳ ನಿವಾಸಿಗಳ ಗಂಟಲು ದ್ರಾವಣ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಇಲ್ಲಿನ ಬೆಂಕಿ ನಗರ, ಇಂದಿರಾನಗರಗಳಲ್ಲಿರುವ ಕೊಳಚೆ ಪ್ರದೇಶದ ಮಂಗಳವಾರ 55 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಮಕ್ಕಳು ಹಾಗೂ ಕಾಯಿಲೆ ಪೀಡಿತರ ಗಂಟಲು ದ್ರವವನ್ನು ಸಂಗ್ರಹಿಸಲಾಯಿತು.
ಬೆಳಿಗ್ಗೆ ಎರಡೂ ಬಡಾವಣೆಗಳ ಬೀದಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆ ಮಾಡಿ, ನಂತರ ದ್ರವ ಸಂಗ್ರಹಣೆ ಕಾರ್ಯ ನಡೆಸಲಾಯಿತು. ಮಂಗಳವಾರ ಸುಮಾರು ನೂರಕ್ಕೂ ಹೆಚ್ಚು ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, ಬುಧವಾರವೂ ಕಾರ್ಯ ಮುಂದುವರಿಯಲಿದೆ ಎಂದು ಕಿರಿಯ ಪ್ರಯೋಗಾಲಯ ತಜ್ಞ ವಿ.ಆರ್. ಸಂತೋಷ್‌ಕುಮಾರ್ ಮಾಹಿತಿ ನೀಡಿದ್ದಾರೆ.
ನಗರಸಭೆ ಸದಸ್ಯೆ ಶಾಹಿನಾ ದಾದಾ ಪೀರ್, ಮುಖಂಡರಾದ ಶಫಿವುಲ್ಲಾ, ದಾದಾಪೀರ್ ಭಾನುವಳ್ಳಿ, ನಗರಸಭೆಯ ಆರೋಗ್ಯ ನಿರೀಕ್ಷಕ ಸಂತೋಷ್ ನಾಯಕ್, ಸಿಬ್ಬಂದಿ ಪರಸಪ್ಪ, ಬಿ.ಎನ್. ಮಂಜುನಾಥ್, ಹಳೇ ಕಚೇರಿ ಬಸವರಾಜ್, ಮಲ್ಲಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.