ಉದಯವಾಣಿ ವರದಿ ಫಲಶ್ರುತಿ: ಸೀಲ್ ಡೌನ್ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಗಾ ಜಾರಿ

Team Udayavani, Jul 1, 2020, 8:04 PM IST

ಉದಯವಾಣಿ ವರದಿ ಫಲಶ್ರುತಿ: ಸೀಲ್ ಡೌನ್ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಗಾ

ಚಾಮರಾಜನಗರ: ಸೀಲ್‌ಡೌನ್ ಆಗಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದ ನಗರದ ಭ್ರಮರಾಂಬ ಬಡಾವಣೆ 6ನೇ ಕ್ರಾಸಿನಲ್ಲಿ, ಉದಯವಾಣಿ ವರದಿಯಿಂದ ಎಚ್ಚೆತ್ತು ಗುರುವಾರದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಸೀಲ್‌ಡೌನ್ ಆದ ಪ್ರದೇಶದಲ್ಲಿ ಓರ್ವ ಉಸ್ತುವಾರಿ ಅಧಿಕಾರಿ ಇದ್ದು ಆ ಪ್ರದೇಶದ ಜನರ ಅಗತ್ಯತೆಗಳ ಬಗ್ಗೆ ನಿಗಾ ವಹಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಇರಬೇಕು. ಪೊಲೀಸರ ಕಾವಲು ಇರಬೇಕು. ಆದರೆ, ಮಂಗಳವಾರ ಯಾರೂ ಇಲ್ಲದೇ ಬ್ಯಾರಿಕೇಡ್ ಮಾತ್ರ ನೆಪಕ್ಕೆ ಇತ್ತು. ಈ ಕುರಿತು ಉದಯವಾಣಿಯಲ್ಲಿ ಬುಧವಾರ ವರದಿ ಪ್ರಕಟವಾಗಿತ್ತು.

ಇದರಿಂದ ಎಚ್ಚೆತ್ತ ಅಧಿಕಾರಿಗಳು ಸ್ಥಳದಲ್ಲಿ ಓರ್ವ ಉಸ್ತುವಾರಿ ಅಧಿಕಾರಿಯನ್ನು ನೇಮಿಸಿ, ಪೊಲೀಸ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಿದರು. ನಗರಸಭೆಯಿಂದ ಆ ರಸ್ತೆಯನ್ನು ಸ್ಯಾನಿಟೈಸ್ ಮಾಡಲಾಯಿತು. ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.