ಮುಂಬಯಿಯ ಸುಪ್ರಸಿದ್ಧ ಲಾಲ್‌ಬಾಗ್ ರಾಜಾ ಗಣೇಶೋತ್ಸವ ರದ್ದು
Team Udayavani, Jul 2, 2020, 6:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ಕೋವಿಡ್ 19ನ ಕರಿನೆರಳು ಈ ಬಾರಿ ಗಣೇಶೋತ್ಸವಗಳ ಮೇಲೂ ಆವರಿಸಿದೆ.
ಮುಂಬಯಿಯ ಸುಪ್ರಸಿದ್ಧ ‘ಲಾಲ್‌ಬಾಗ್ ರಾಜಾ ಗಣೇಶ ಹಬ್ಬ’ 87 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ರದ್ದಾಗಿದೆ.
11 ದಿನ ರಕ್ತದಾನ: ‘ಭಕ್ತರು ಅಪಾರ ಸಂಖ್ಯೆಯಲ್ಲಿ ಸೇರುವ ಕಾರಣದಿಂದಾಗಿ ನಾವು ಈ ಬಾರಿ ಗಣೇಶನ ಮೂರ್ತಿಯನ್ನು ಇಡುವುದಿಲ್ಲ.
ಆದರೆ ಉತ್ಸವದ 11 ದಿನಗಳ ಅವಧಿಯಲ್ಲಿ ರಕ್ತದಾನ ಶಿಬಿರ, ಪ್ಲಾಸ್ಮಾ ದಾನ ಶಿಬಿರಗಳನ್ನು ಆಯೋಜಿಸುತ್ತೇವೆ.
ಅಲ್ಲದೆ ದೇಶಕ್ಕಾಗಿ ಪ್ರಾಣ ಸಮರ್ಪಿಸಿ ಹುತಾತ್ಮರಾದ ಪೊಲೀಸ್ ಹಾಗೂ ಯೋಧರ ಕುಟುಂಬಗಳಿಗೆ ಇದೇ ವೇಳೆ ಸಮ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ’ ಎಂದು ಮಂಡಲ್ ಕಾರ್ಯದರ್ಶಿ ಸುಧೀರ್ ಸಾಳ್ವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.