ಶ್ವಾಸಕೋಶಕ್ಕಲ್ಲ, ದೇಹಕ್ಕೇ ಕುತ್ತು ; ಸೋಂಕಿನಿಂದ ಸೃಷ್ಟಿಯಾಗು­ತ್ತಿವೆ ಹೊಸ ಸಮಸ್ಯೆಗಳು

Team Udayavani, Jul 2, 2020, 9:17 AM IST

ಶ್ವಾಸಕೋಶಕ್ಕಲ್ಲ, ದೇಹಕ್ಕೇ ಕುತ್ತು ; ಸೋಂಕಿನಿಂದ ಸೃಷ್ಟಿಯಾಗು­ತ್ತಿವೆ ಹೊಸ ಸಮಸ್ಯೆಗಳು

ಶ್ವಾಸಕೋಶವಷ್ಟೇ ಅಲ್ಲದೆ; ಪ್ರಮುಖ ಅಂಗಾಂಗಗಳಿಗೂ ಅಪಾಯ
ಹೃದಯ, ಪಿತ್ತ ಜನಕಾಂಗ, ಮೆದುಳು, ಕಿಡ್ನಿಗಳ ಮೇಲೂ ಮಾರಣಾಂತಿಕ ದಾಳಿ

ಹೊಸದಿಲ್ಲಿ: ಕೋವಿಡ್ ಪ್ರಕರಣಗಳು ಕಂಡು ಬಂದ ಹೊಸತರಲ್ಲಿ ಅದು ಕೇವಲ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆ ಎಂದು ಗುರುತಿಸಲಾಗಿತ್ತು. ಆದರೆ, ಹಲ­ವಾರು ದೇಶಗಳಲ್ಲಿ ನಡೆಸಿದ ಅಧ್ಯಯನ ವರದಿಗಳನ್ನು ಒಂದೆಡೆ ಸೇರಿಸಿ ನೋಡಿ­ದಾಗ, ಕೋವಿಡ್ ವೈರಸ್‌ನಿಂದಾಗಿ ಹೃದಯ, ಕಿಡ್ನಿ, ಮೆದುಳು, ಪಿತ್ತಕೋಶ ಹಾಗೂ ಇನ್ನಿತರ ಪ್ರಮುಖ ಅಂಗಾಂಗ­ಗಳಿಗೂ ಹಾನಿಯಾಗುತ್ತದೆ ಎಂಬುದು ತಿಳಿದುಬಂದಿದೆ. ಅಂದರೆ, ದಿನಗಳೆದಂತೆ ವೈರಾಣು ಗಳು ಶಕ್ತಿಶಾಲಿಯಾಗಿ ಮಾರ್ಪಾ­ಟಾಗುತ್ತಿದ್ದು, ಅದರ ಪರಿಣಾಮ ಕಾಯಿ­ಲೆಯ ಗುಣಲಕ್ಷಣಗಳೂ ಬದಲಾಗುತ್ತಿವೆ ಎಂದು ಹೇಳಲಾಗಿದೆ.

ಅಮೆರಿಕದ ಉಟಾ ವಿಶ್ವವಿದ್ಯಾಲಯದಲ್ಲಿ ನಡೆಸಲಾದ ಸಂಶೋಧನೆಗಳಲ್ಲಿ, ಕೋವಿಡ್ ಸೋಂಕಿತರಲ್ಲಿ ಇನ್‌ ಫ್ಲಮೇಟರಿ ಪ್ರೊಟೀನ್‌ಗಳು ಉತ್ಪತ್ತಿಯಾಗುವುದರಿಂದ ರಕ್ತದಲ್ಲಿ ಪ್ಲೇಟ್‌ಲೆಟ್‌ಗಳ ಗುಣ ಲಕ್ಷಣಗಳನ್ನು ಬದ­ಲಾ­ಯಿಸುತ್ತದೆ. ಇದರಿಂದಾಗಿ ಮೆದುಳಿ­ನಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಹೃದಯ ಸ್ತಂಭನ, ಪಾರ್ಶ್ವವಾಯು ಅಥವಾ ಇನ್ನಿತರ ಗಂಭೀರ ಸಮಸ್ಯೆಗಳಿಗೆ ರೋಗಿಗಳು ಗುರಿಯಾಗು­ತ್ತಾರೆ ಎಂಬುದು ತಿಳಿದು ಬಂದಿದೆ. “ನಿಗದಿತ ಕಾಲಘಟ್ಟದಲ್ಲಿ ಕೊರೊನಾ­ದಿಂದ ಉಂಟಾಗುವ ಹೊಸ ಸಮಸ್ಯೆಗಳನ್ನು ಪತ್ತೆ ಹಚ್ಚಬೇಕು. ಇದರಿಂದ, ಔಷಧಿಗಳ ಸಂಶೋಧನೆಗೆ ಸಹಾಯವಾಗುತ್ತದೆ. ಬದ­ಲಾ­ಗುವ ಲಕ್ಷಣಗಳಿಗೆ ಚಿಕಿತ್ಸೆಯನ್ನು ರೂಪಿ­­ಸುವ ತಂತ್ರಗಾರಿಕೆಯನ್ನೂ ರೂಪಿಸಬಹು­ದಾಗಿದೆ’ ಎಂದು ತಜ್ಞರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.