ಕಡೂರಿನಲ್ಲಿ ಮತ್ತೊಂದು ಕೋವಿಡ್ ಪಾಸಿಟಿವ್
Team Udayavani, Jul 2, 2020, 1:05 PM IST
ಕಡೂರು: ಪಟ್ಟಣದಲ್ಲಿ ಬುಧವಾರ ಮತ್ತೊಂದು ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ರೋಗಿ ಸಂಖ್ಯೆ ಪಿ 14399 ಸಂಪರ್ಕದಲ್ಲಿದ್ದ 19 ವರ್ಷದ ಯುವಕನಿಗೆ ಕೋವಿಡ್ ಸೋಂಕು ತಗುಲಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಸಿ.ಡಿ.ರವಿ ತಿಳಿಸಿದ್ದಾರೆ.
ಕಳೆದ ಜೂನ್ 29 ರಂದು ಈತನ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ವರದಿ ಬಂದಿದ್ದು, ಪಾಸಿಟಿವ್ ಎಂದು ಗೊತ್ತಾಗಿದೆ. ಈ ಯುವಕನನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಯುವಕನ ಮನೆಯ ಬೀದಿ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್ಡೌನ್
ಮಾಡಿದ್ದಾರೆ. ಅಲ್ಲದೇ, ಬೀದಿಗಳಿಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
MUST WATCH
ಹೊಸ ಸೇರ್ಪಡೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.