ಮಾರುಕಟ್ಟೆಯಲ್ಲಿ ಹೆಚ್ಚುತ್ತಿದೆ ಅನಿಶ್ಚಿತತೆ ; ಚಿನ್ನದ ಬೆಲೆ ವಿಪರೀತ ಏರಿಕೆ ಸಾಧ್ಯತೆ
Team Udayavani, Jul 3, 2020, 6:44 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಒಂದು ಕಡೆ ಕೋವಿಡ್ 19 ಸೋಂಕು ಏರುತ್ತಿದೆ, ಇನ್ನೊಂದು ಕಡೆ ಜಗತ್ತಿನ ಎರಡು ಬೃಹತ್ ಆರ್ಥಿಕತೆಗಳಾದ ಅಮೆರಿಕ ಮತ್ತು ಚೀನದಲ್ಲೂ ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ.
ಆದ್ದರಿಂದ ಜನ ಸುರಕ್ಷಿತ ಹೂಡಿಕೆಯಾದ ಬಂಗಾರದತ್ತ ವಾಲುತ್ತಿದ್ದಾರೆ.
ಚಿನ್ನಕ್ಕೆ ಬೇಡಿಕೆ ಹೆಚ್ಚಿದೆ. ಪರಿಣಾಮ ಮುಂಬಯಿ ಚಿಲ್ಲರೆ ಮಾರುಕಟ್ಟೆಯಲ್ಲಿ 10 ಗ್ರಾಮ್ ಚಿನ್ನದ ಬೆಲೆ ಬುಧವಾರ 50,000 ರೂ. ದಾಟಿತ್ತು.
ಮುಂದಿನ ದಿನಗಳಲ್ಲಿ ದೇಶಾದ್ಯಂತ ಚಿನ್ನಕ್ಕಾಗಿ ಬೇಡಿಕೆಯೂ ಹೆಚ್ಚಿ, ಬೆಲೆಯೂ ಹೆಚ್ಚಾಗುವುದರಲ್ಲಿ ಸಂಶಯವೇ ಇಲ್ಲ ಎಂದಿದ್ದಾರೆ ತಜ್ಞರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.