ತಿಂಗಳಲ್ಲಿ 57 ಲಕ್ಷ ರೂ. ದಂಡ ಸಂಗ್ರಹ!
Team Udayavani, Jul 3, 2020, 5:40 AM IST
ಬೆಂಗಳೂರು: ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸಿದವರ ವಿರುದ್ಧ ಪೂರ್ವ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಒಂದೇ ದಿನದಲ್ಲಿ 2,900 ಪ್ರಕರಣ ದಾಖ ಲಿಸಿ, 5.80 ಲಕ್ಷ ರೂ. ದಂಡ ಸಂಗ್ರಹಿಸಿದ್ದಾರೆ.
ಪೂರ್ವ ವಿಭಾಗದ 13 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು, ಮಾರ್ಷಲ್ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಜೂ. 9ರಿಂದ 30ರವರೆಗೆ ಪಾಲಿಕೆ ಮಾರ್ಷಲ್‌ಗಳು ಮತ್ತು ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ, 28,688 ಜನರಿಂದ 57.39 ಲಕ್ಷ ರೂ. ದಂಡ ವಸೂಲು ಮಾಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸುವ ವ್ಯಕ್ತಿಗಳಿಗೆ ದಂಡ ವಿಧಿಸ ಲಾಗುತ್ತಿದೆ. ಅದರಂತೆ ಜೂನ್‌ನಲ್ಲಿ ಧರಿಸ ದ 27,421 ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 1,267 ಮಂದಿಗೆ ದಂಡ ಹಾಕಲಾಗಿದೆ ಎಂದು ಪಾಲಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.