18 ಆಸ್ಪತ್ರೆಗಳ ವಿರುದ್ಧ ಕೇಸ್‌: ಆಯುಕ್ತ


Team Udayavani, Jul 3, 2020, 5:45 AM IST

20-aspatre

ಬೆಂಗಳೂರು: ಕೋವಿಡ್‌ 19 ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಸಿದ 18 ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್ಐಆರ್‌ ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌ ಅನಿಲ್‌ ಕುಮಾರ್‌ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ  ಸುದ್ದಿಗಾರರ ಜತೆ ಮಾತನಾಡಿದರು.

ನಗರದ ಖಾಸಗಿ ಆಸ್ಪತ್ರೆಗಳು 52 ವರ್ಷದ ಸೋಂಕಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ವ್ಯಕ್ತಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ದಾಖಲಿಸಿಕೊಳ್ಳದ  ಸಂಸ್ಥೆಯೂ ಸೇರಿದಂತೆ ಒಟ್ಟು 18 ಆಸ್ಪತ್ರೆಗಳ ವಿರುದ್ಧ ಎಫ್ಐಆರ್‌ ದಾಖಲಾಗಿದೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಗಳು ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ಎಲ್ಲ ಖಾಸಗಿ ಸಂಸ್ಥೆಗಳ ಮೇಲೆ ಕಠಿಣ ಕ್ರಮ  ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸೋಂಕು ಎದುರಿಸಲು ಬಿಬಿಎಂಪಿ ಎಲ್ಲ ರೀತಿಯಲ್ಲೂ ಸಜ್ಜಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.