ಕೆಲಸವಿಲ್ಲದೇ ಜನರಿಗೆ ಆರ್ಥಿಕ ಸಂಕಷ್ಟ

Team Udayavani, Jul 3, 2020, 6:37 AM IST

ecno,m

ರಾಮನಗರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಾಜ್ಯ ಸೇರಿ ದೇಶದ ಜನರು ಒಂದೆಡೆ ಕೆಲಸಗಳಿಲ್ಲದೆ, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್‌ - ಡಿಸೇಲ್‌ ಬೆಲೆ ದಿನೇ ದಿನೆ ಹೆಚ್ಚಿಸುತ್ತಿದ್ದು,  ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗದ ಕಾಂಗ್ರೆಸ್‌ ಅಧ್ಯಕ್ಷ ನಾಗಮಂಗಲ ಅಪ್ಪಣ್ಣ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಜಾಲಿಗೆ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾ ರಂಭ  ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌ ರಾಜ್ಯಾಧ್ಯಕ್ಷರಾಗಿರುವುದರಿಂದ ಹೊಸ ಶಕ್ತಿ ಬಂದಿದೆ. ಡಿ.ಕೆ.ಶಿವಕುಮಾರ್‌ ಅಧ್ಯಕ್ಷರಾಗಿರುವು ದರಿಂದ ರಾಜ್ಯದಲ್ಲಿ ಹೊಸ ಚೈತನ್ಯ ಮೂಡಲಿದೆ. ಅವರೊಬ್ಬ ಸಮರ್ಥ ಮತ್ತು ಪ್ರಭಾವಶಾಲಿ ನಾಯಕತ್ವ ಗುಣ ಹೊಂದಿದ್ದಾರೆ. ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಮುಂದಾಗಬೇಕು.

ಮುಂದಿನ ದಿನಗಳಲ್ಲಿ ಬೂತ್‌ ಮಟ್ಟದಲ್ಲಿ ಕಾಂಗ್ರೆಸ್‌ ಕೆಲಸವಿಲ್ಲದೇ ಜನರಿಗೆ ಆರ್ಥಿಕ ಸಂಕಷ್ಟ ಸಂಘಟಿಸಿ, ಚುನಾವಣೆಯಲ್ಲಿ ಹೆಚ್ಚು ಮತ ಪಡೆದು  ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮಾಜಿ ಸದಸ್ಯ ಶ್ರೀರಾಮಯ್ಯ, ಮುಖಂಡ ವಿಜಯ್‌ ಕುಮಾರ್‌, ಸುಬ್ಬಣ್ಣ, ಸುಬ್ರಮಣಿ, ಬಸವರಾಜು ಇದ್ದರು.

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

10-ramanagara

Ramanagara: ಕಾಡಾನೆ ದಾಳಿಗೆ ರೈತ ಬಲಿ

DOG (2)

Ramanagara:ನಾಯಿ ಜತೆ ಮೂವರ ಅನೈಸರ್ಗಿಕ ಲೈಂಗಿ*ಕ ಚಟುವಟಿಕೆ: ಓರ್ವ ಸೆರೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

Magadi Bus Stand: ಮಾಗಡಿ ಬಸ್‌ ನಿಲ್ದಾಣದಲ್ಲಿ ಸಮಸ್ಯೆಗಳ ಸರಮಾಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.