ಹೊಸ ಲುಕ್ನಲ್ಲಿ ಗೋಲ್ಡನ್ ಸ್ಟಾರ್!
Team Udayavani, Jul 3, 2020, 8:43 AM IST
ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ. ಹೌದು! ಸಿಂಪಲ್ ಸುನಿ ನಿರ್ದೇಶನದ “ದಿ ಸ್ಟೋರಿ ಆಫ್ ರಾಯಗಢ’ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಗಣೇಶ್ ಮೊದಲ ಬಾರಿಗೆ ಡಾರ್ಕ್ ಶೇಡ್ನಲ್ಲಿ ಗಡ್ಡ, ಹುರಿ ಮೀಸೆ ಬಿಟ್ಟು ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಈ ಲುಕ್ಗೆ ಸಾಮಾಜಿಕ ಜಾಲತಾಣದಲ್ಲಿ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಸದಾ ಒಂದಿಲ್ಲೊಂದು ನಗುತ್ತಾ ಪಾತ್ರ ಮಾಡುತ್ತಿದ್ದ, ಗಣೇಶ್ ಮೊದಲ ಬಾರಿಗೆ “ದಿ ಸ್ಟೋರಿ ಆಫ್ ರಾಯಗಢ’ ಚಿತ್ರದಲ್ಲಿ ರಗಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉತ್ತರ ಕರ್ನಾಟಕದ ಭಾಗದಲ್ಲಿ ನಡೆಯುವ ಕಥೆಯನ್ನು ಈ ಚಿತ್ರ ಹೊಂದಿರಲಿದ್ದು, ಸಿನಿಮಾ ಟೈಟಲ್ನಷ್ಟೇ ಸ್ಟೋರಿ ಮಾಸ್ ಆಗಿದೆ. ಅಲ್ಲದೇ 2022ಕ್ಕೆ ಚಿತ್ರವು ಸೆಟ್ಟೇರಲಿದೆ.
ಇನ್ನು ಜನ್ಮದಿನದ ಖುಷಿಯಲ್ಲಿರುವ ಗಣೇಶ್ ಟ್ವೀಟರ್ನಲ್ಲಿ ಚಿತ್ರದ ಪೋಸ್ಟರ್ ಹಂಚಿಕೊಂಡು “The story of Rayagada” The untold story…….The new definition of mass by @SimpleSuni n team ಎಂದು ಟ್ವೀಟ್ ಮಾಡಿದ್ದಾರೆ.
“The story of Rayagada”
The untold story…….
The new definition of mass by @SimpleSuni n team pic.twitter.com/n4s5OWnX0F— Ganesh (@Official_Ganesh) July 2, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.