ಕಾಂಗ್ರೆಸ್ ಬಲವರ್ಧನೆಗೆ ಶ್ರಮಿಸಲು ಪ್ರತಿಜ್ಞೆ
Team Udayavani, Jul 3, 2020, 9:19 AM IST
ಮಾನ್ವಿ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಪದಗ್ರಹಣ ಪ್ರತಿಜ್ಞಾ ದಿನ ಸಮಾರಂಭವನ್ನು ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮತ್ತು ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತ, ಕೋನಾಪುರಪೇಟೆಯಲ್ಲಿ ಎಲ್‌ಇಡಿ ವಿಡಿಯೋ ಪ್ರಾಜೆಕ್ಟರ್‌ಗಳ ಮೂಲಕ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ವೀಕ್ಷಣೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಮುಖಂಡರು, ಕಾರ್ಯಕರ್ತರು ವೀಕ್ಷಿಸಿದರು. ನಂತರ ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದರು. ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ, ಸಮಾಜದಲ್ಲಿ ಸೌಹಾರ್ದ ಮೂಡಿಸಲು, ಸಂವಿಧಾನ, ಜಾತ್ಯತೀತತೆ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಕಾಂಗ್ರೆಸ್ ಪಕ್ಷದ ಅಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಪ್ರಮಾಣ ಮಾಡಿದರು. ಬೆಂಗಳೂರಿನ ಗೌಸ್ ಮೋಹಿನುದ್ದೀನ್, ಅಬ್ದುಲ್ ಗಫೂರ್, ಎ.ಬಾಲಾಸ್ವಾಮಿ ಕೊಡ್ಲಿ, ರಾಜಾ ವಸಂತ ನಾಯಕ, ಬಿ.ಕೆ.ಅಮರೇಶಪ್ಪ, ಸಬjಲಿಸಾಬ್, ಮಹಾಂತೇಶಸ್ವಾಮಿ ರೌಡೂರು, ಹುಸೇನ್ ಪಾಷಾ, ಯಂಕಯ್ಯ ಶೆಟ್ಟಿ, ಮುರಳಿಧರ ಶೆಟ್ಟಿ, ಹುಸೇನಪ್ಪ ಜಗ್ಲಿ, ಡಿ.ರಾಮಕೃಷ್ಣ, ಮೀನಾಕ್ಷಿ, ಲಕ್ಷಿ¾à ವಿರೇಶ, ಸಂತೋಷಮ್ಮ ಜಯಪ್ರಕಾಶ, ನಾರಾಯಣಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.