ಬಸವ ಜನ್ಮ ಸ್ಥಳಕ್ಕೂ ಕಾಲಿಟ್ಟ ಕೋವಿಡ್ : 4 ಪ್ರದೇಶ ಸೀಲ್‌ಡೌನ್‌


Team Udayavani, Jul 3, 2020, 11:38 AM IST

03-July-04

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಸವನಬಾಗೇವಾಡಿ: ತಾಲೂಕಿನಲ್ಲಿ ಮೂವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಪಟ್ಟಣದ ವಾರ್ಡ್‌ ನಂ. 1, 18ರಲ್ಲಿ ತಲಾ ಒರ್ವ ವ್ಯಕ್ತಿ ಹಾಗೂ ಉಕ್ಕಲಿ ಗ್ರಾಮದ ವ್ಯಕ್ತಿಗೆ ಕೋವಿಡ್ ತಗುಲಿದೆ.

ಗುರುವಾರ ಪಟ್ಟಣದಲ್ಲಿ ಸೋಂಕಿತ ವ್ಯಕ್ತಿಗಳು ವಾಸಿಸುತ್ತಿದ್ದ ತೆಲಗಿ ರಸ್ತೆಯ ಅಮೀನ್‌ ದರ್ಗಾ ಹತ್ತಿರದ ಬಡಾವಣೆ ಮತ್ತು ನಾಗೂರ ರಸ್ತೆಯ ಶ್ರೀರಾಮ ನಗರದ ವಡ್ಡರ ಗಲ್ಲಿ ಹಾಗೂ ಉಕ್ಕಲಿ ಗ್ರಾಮದ ಮಕಾನದಾರ ಗಲ್ಲಿಯನ್ನು ತಾಲೂಕಾಡಳಿತ ಸೀಲ್‌ಡೌನ್‌ ಮಾಡಿದೆ. ಈಗಾಗಲೇ ಮುತ್ತಗಿ ಗ್ರಾಮದ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದರಿಂದ ಗ್ರಾಮದೇವತೆ ದೇವಸ್ಥಾನ ಹತ್ತಿರದ ಬಡಾವಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಸೀಲ್‌ಡೌನ್‌ ಪ್ರದೇಶಕ್ಕೆ ಯಾರು ಹೋಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಅಲ್ಲಿನ ಜನ ಅಗತ್ಯ ವಸ್ತುಗಳಿಗೆ ಪುರಸಭೆ ಹಾಗೂ ಆಯಾ ಗ್ರಾಪಂ ಸಿಬ್ಬಂದಿಗೆ ಕರೆ ಮಾಡಬೇಕು. ಅವರು ನೀಡುವ ವಸ್ತುಗಳಿಗೆ ಹಣ ನೀಡಿ ಪಡೆದುಕೊಳ್ಳಬೇಕು. ಸೋಂಕಿತ ವ್ಯಕ್ತಿಗಳ ಸಂಪರ್ಕದಲ್ಲಿದ್ದವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುವುದು. ಸೀಲ್‌ ಡೌನ್‌ ಆದ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅಲ್ಲಿನ ಜನರು ಆರೋಗ್ಯದ ಮೇಲೆ ನಿಗಾ ವಹಿಸುವರು. ಅಖಂಡ ತಾಲೂಕಿನಲ್ಲಿ ಇನ್ನೂ 30 ಜನರ ವರದಿ ಬರಬೇಕಾಗಿದೆ ಎಂದು ತಹಶೀಲ್ದಾರ್‌ ಎಂ.ಎನ್‌. ಬಳಿಗಾರ ಹೇಳಿದರು.

ಗುರುವಾರ 9 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಸೋಕಿತರನ್ನು ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ನೆಗಡಿ, ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು.
ಡಾ| ಎಸ್‌.ಎಸ್‌. ಓತಗೇರಿ,
ತಾಲೂಕು ವೈದ್ಯಾಧಿಕಾರಿ

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.