300 ವಿದ್ಯಾರ್ಥಿಗಳು ಗೈರು
Team Udayavani, Jul 3, 2020, 1:30 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಳ್ಳಕೆರೆ: ಎಸ್ಎಸ್ಎಲ್ಸಿ ಪರೀಕ್ಷೆಯ ಕನ್ನಡ ಭಾಷೆ ವಿಷಯದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 4724 ವಿದ್ಯಾರ್ಥಿಗಳಲ್ಲಿ 4481 ವಿದ್ಯಾರ್ಥಿಗಳು ಹಾಜರಾಗಿದ್ದರು. 244 ಹಾಗೂ ಹೊರ ರಾಜ್ಯದ 6 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 300 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ತಿಳಿಸಿದ್ದಾರೆ.
ಅನಾರೋಗ್ಯ ಪೀಡಿತ ಒಬ್ಬರು, ಕಂಟೇನ್ಮೆಂಟ್ ಪ್ರದೇಶದಿಂದ ಇಬ್ಬರು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯದ ವಿದ್ಯಾರ್ಥಿಗಳಲ್ಲಿ 98 ಜನ ಪರೀಕ್ಷೆ ಬರೆಯಬೇಕಿದ್ದು, 92 ಜನ ಪರೀಕ್ಷೆ ಬರೆದು 6 ವಿದ್ಯಾರ್ಥಿಗಳು ಗೈರಾಗಿದ್ದರು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆದವು ಎಂದು ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.