ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕ
Team Udayavani, Jul 3, 2020, 4:26 PM IST
ಕಲಬುರಗಿ: ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ.
15 ವರ್ಷದ ರಾಹುಲ್ ಎಂಬ ಬಾಲಕನೇ ಆತ್ಮಹತ್ಯೆಗೆ ಶರಣಾದವ.
ಗುರುವಾರ ಸಂಜೆ ಮೊಬೈಲ್ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆತ್ತವರು ಬೈದಿದ್ದಾರೆ. ಇದರಿಂದ ಮನನೊಂದು ರಾತ್ರಿ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ.
ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.