ನೆಗೆಟಿವ್ ಫಲಿತಾಂಶ; ಅಫ್ರಿದಿ ಚೇತರಿಕೆ
Team Udayavani, Jul 3, 2020, 10:55 PM IST
ಕರಾಚಿ: ಕಳೆದ ಕೆಲವು ದಿನ ಗಳಿಂದ ಕೋವಿಡ್-19 ಸೋಂಕಿತರಾಗಿ ಚಿಕಿತ್ಸೆಗೆ ಒಳಗಾಗಿದ್ದ ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಈಗ ಚೇತರಿಸಿಕೊಂಡಿದ್ದಾರೆ. ಅವರೇ ಈ ವಿಷಯವನ್ನು ಟ್ವೀಟ್ ಮಾಡಿದ್ದಾರೆ.
“ಕೋವಿಡ್-19 ಎರಡನೇ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ. ನಾನು, ಪತ್ನಿ, ಮಕ್ಕಳು ಸೌಖ್ಯವಾಗಿದ್ದೇವೆ.
ನಮಗಾಗಿ ಪ್ರಾರ್ಥಿಸಿದ ಎಲ್ಲ ಕ್ರಿಕೆಟ್ ಅಭಿಮಾನಿಗಳಿಗೆ, ಬಂಧುಗಳಿಗೆ ಕೃತ ಜ್ಞತೆ ಸಲ್ಲಿಸುತ್ತಿದ್ದೇನೆ’ ಎಂದಿದ್ದಾರೆ.
ಜೂ. 13ರಂದು ತನಗೆ ಸೋಂಕು ತಗುಲಿದ್ದನ್ನು ಶಾಹಿದ್ ಅಫ್ರಿದಿ ಟ್ವಿಟರ್ನಲ್ಲಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.