ಕಾರ್ಮಿಕರ ಕೆಲಸಕ್ಕೆ ಕತ್ತರಿ: ಬ್ರಿಟನ್ ಚಿಂತನೆ
Team Udayavani, Jul 4, 2020, 12:11 PM IST
ಲಂಡನ್: ಕೋವಿಡ್ ಹಿನ್ನೆಲೆಯಲ್ಲಿ ನಗರದ ಅಂಗಡಿಯೊಂದನ್ನು ಮುಚ್ಚಿರುವುದು.
ಬ್ರಿಟನ್: ಈಗಾಗಲೇ ಕೋವಿಡ್ ಮಹಾಮಾರಿಗೆ ಬ್ರಿಟನ್‌ನ ಆರ್ಥಿಕ ಪರಿಸ್ಥಿತಿ ನಲುಗಿಹೋಗಿದ್ದು ಮುಂದಿನ ದಿನದಲ್ಲಿ ಇನ್ನೂ ಚಿಂತಾಜನಕ ಸ್ಥಿತಿಗೆ ಹೋಗುವ ನಿಟ್ಟಿನಲ್ಲಿ ಇಲ್ಲಿನ ಸರಕಾರ ಕೆಲ ಸರಕಾರ ಸಾಮ್ಯದ ಕಾರ್ಖನೆಗಳಲ್ಲಿನ ಕಾರ್ಮಿಕರ ಕೆಲಸಕ್ಕೆ ಕತ್ತರಿ ಹಾಕುವ ಚಿಂತನೆ ನಡೆಸುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬ್ರಿಟನ್‌ನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ ಈ ನಿಟ್ಟಿನಲ್ಲಿ ಕೆಲ ಪ್ರದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ ಆದ್ದರಿಂದ ಈ ಮೊದಲು ತಯಾರಿಸಿದ ವಸ್ತುಗಳು ಕಾರ್ಖನೆಗಳಲ್ಲಿಯೇ ಬಾಕಿಯಾಗಿದೆ ಜಾಗತೀಯವಾಗಿಯೂ ವ್ಯಾಪಾರ ವಹಿವಾಟು ಸ್ತಬ್ಧವಾಗಿರುದರಿಂದ ಹೊಸ ಉತ್ಪನ್ನಗಳನ್ನು ಉತ್ಪಾದಿಸುವುದನ್ನು ಸದ್ಯಕ್ಕೆ ಸ್ಥಗಿತಗೊಳಿಸಿ ಆಮೂಲಕ ದೇಶದ ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತವ ಚಿಂತನೆ ಬ್ರಿಟನ್ ಸರಕಾರ ನಡೆಸುತ್ತಿದೆ. ಇದರಿಂದ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುವ ಲಕ್ಷಾಂತರ ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.