ಪಾಕ್‌ಗೆ ಅಮೆರಿಕ 100 ವೆಂಟಿಲೇಟರ್‌ ಕೊಡುಗೆ

Team Udayavani, Jul 4, 2020, 10:56 AM IST

ಪಾಕ್‌ಗೆ ಅಮೆರಿಕ 100 ವೆಂಟಿಲೇಟರ್‌ ಕೊಡುಗೆ

ವಾಷಿಂಗ್ಟನ್‌: ನಗರದಲ್ಲಿ ಸಂಚರಿಸುವ ವಾಹನ ಪ್ರಯಾಣಿಕರಿಗೆ ಆರೋಗ್ಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಇಸ್ಲಾಮಾಬಾದ್‌: ಕೋವಿಡ್‌ ಸೋಂಕಿನಿಂದಾಗಿ ಬಳಲಿರುವ ಪಾಕಿಸ್ಥಾನಕ್ಕೆ ಅಮೆರಿಕ 100 ವೆಂಟಿಲೇಟರ್‌ಗಳನ್ನು ಕೊಡುಗೆಯಾಗಿ ನೀಡಿದೆ. ಶುಕ್ರವಾರ ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಪಾಕಿಸ್ಥಾನದ ಅಮೆರಿಕ ರಾಯಭಾರ ಕಚೇರಿ, ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿಯು ವೆಂಟಿಲೇಟರ್‌ಗಳ ಕೊಡುಗೆ ನೀಡಿದೆ ಎಂದು ಹೇಳಿದೆ.

ಜು.2ರಂದು ಈ ವೆಂಟಿಲೇಟರ್‌ಗಳು ಕರಾಚಿಗೆ ಬಂದಿದ್ದು, ಪಾಕಿಸ್ಥಾನದ ವಿವಿಧ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತದೆ. ಸುಮಾರು 30 ಲಕ್ಷ ಡಾಲರ್‌ ಬೆಲೆಯ ವೆಂಟಿಲೇಟರ್‌ಗಳು ಇದಾಗಿದ್ದು ತಂತ್ರಜ್ಞಾನದಲ್ಲಿ ಅತ್ಯಂತ ಸುಧಾರಿತದ್ದಾಗಿದೆ. ಈ ವೆಂಟಿಲೇಟರ್‌ಗಳು ಅತಿ ಸಣ್ಣದಾಗಿದ್ದು, ಎಲ್ಲಿ ಬೇಕಾದರೂ ಸುಲಭವಾಗಿ ಕೊಂಡೊಯ್ಯಬಹುದು. ಇದೇ ರೀತಿ ಕೋವಿಡ್‌ ಪರೀಕ್ಷೆ, ಕೋವಿಡ್‌ ಸೋಂಕಿತರ ಕಣ್ಗಾವಲು, ಪ್ರಕರಣಗಳ ಪತ್ತೆ, ಸೋಂಕು ಹರಡುವಿಕೆ ಮತ್ತು ರೋಗಿಗಳ ಶುಶ್ರೂಷೆ ಕೇಂದ್ರ ಸ್ಥಾಪನೆಗೂ ಅಮೆರಿಕ ನೆರವು ನೀಡುತ್ತಿದೆ ಎಂದು ರಾಯಭಾರ ಕಚೇರಿ ಹೇಳಿದೆ. 2.21 ಲಕ್ಷ ಗಡಿದಾಟಿದ ಸೋಂಕು ಪಾಕಿಸ್ಥಾನದಲ್ಲಿ ಶುಕ್ರವಾರದ ಹೊತ್ತಿಗೆ ಕೋವಿಡ್‌ ಸೋಂಕಿನ ಪ್ರಮಾಣ 2.21 ಲಕ್ಷದ ಗಡಿ ದಾಟಿದೆ. ಇದೇ ವೇಳೆ 1.13 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಆರೋಗ್ಯ ಇಲಾಖೆ ಪ್ರಕಾರ, ಈ ವರೆಗೆ 4,551 ಮಂದಿ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಶುಕ್ರವಾರದ ಹಿಂದಿನ 24 ತಾಸುಗಳಲ್ಲಿ 78 ಮಂದಿ ಮೃತಪಟ್ಟಿದ್ದಾರೆ. 2,479 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.