ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಫಲ: ಹಾಲಪ್ಪ ಅಭಿನಂದನೆ
Team Udayavani, Jul 5, 2020, 5:53 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಾಗರ: ಜೂ. 25ರಿಂದ ಜು. 3ರವರೆಗೆ ನಡೆದ ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಪ್ರೌಢಶಾಲೆ, ಪ್ರಾಥಮಿಕ ಶಾಲಾ ಶಿಕ್ಷಕ, ಶಿಕ್ಷಕಿಯರು, ಶಾಲಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಕಂದಾಯ ಇಲಾಖೆ, ತಾಲೂಕು ಪಂಚಾಯ್ತಿ, ಆರೋಗ್ಯ, ಪೊಲೀಸ್ ಇಲಾಖೆ, ಕೆಎಸ್ ಆರ್‌ಟಿಸಿ, ಆಶಾ ಕಾರ್ಯಕರ್ತೆಯರು, ಸ್ಕೌಟ್ಸ್ ಮತ್ತು ಗೈಡ್ಸ್‌ನ ಸದಸ್ಯರು, ನೌಕರರು, ಪರೀಕಾ ಕೇಂದ್ರಗಳಲ್ಲಿ ಮುಖ್ಯಸ್ಥರಾಗಿ, ಉಪ ಮುಖ್ಯಸ್ಥರಾಗಿ, ಪ್ರಶ್ನೆ ಪತ್ರಿಕೆಯ ಅಭಿರಕ್ಷಕರಾಗಿ, ಕಚೇರಿ ನಿರ್ವಾಹಕರಾಗಿ, ಮಾರ್ಗಾಧಿಕಾರಿಗಳಾಗಿ, ಬಸ್ ನೋಡೆಲ್ ಅಧಿಕಾರಿಗಳಿಗೆ, ಮೊಬೈಲ್ ಸ್ವಾಧೀನಾಕಾರಿಗಳಿಗೆ ಶಾಸಕ ಎಚ್.ಹಾಲಪ್ಪ ಹರತಾಳು ಕೃತಜ್ಞತೆ ಸಲ್ಲಿಸಿದ್ದಾರೆ.
ಕೋವಿಡ್-19 ಸಂದರ್ಭದಲ್ಲಿ ಪರೀಕ್ಷಾ ಕಾರ್ಯವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸುವಲ್ಲಿ ಎಲ್ಲರ ಕಾರ್ಯ ಶ್ಲಾಘನೀಯವಾದದ್ದು. ಮಕ್ಕಳು ಆತ್ಮಸೈ§ರ್ಯದಿಂದ ಪರೀಕ್ಷೆ ಎದುರಿಸಲು ನಿಮ್ಮ ಪ್ರಯತ್ನ ಪ್ರಮುಖವಾಗಿದೆ. ಇದರ ಜೊತೆಗೆ ಪರೀಕ್ಷೆಯನ್ನು ಸವಾಲಿನಂತೆ ಸ್ವೀಕರಿಸಿ ಎದುರಿಸಿದ ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.