ಉತ್ತರ ಪ್ರದೇಶ: ಕಾರ್ಖಾನೆಯಲ್ಲಿ ಸ್ಫೋಟ; ಏಳು ಮಂದಿ ಸಾವು
Team Udayavani, Jul 5, 2020, 9:00 PM IST
ಗಾಜಿಯಾಬಾದ್: ಉತ್ತರ ಪ್ರದೇಶದ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಗಾಜಿಯಾಬಾದ್ ಜಿಲ್ಲೆಯ ಮೋದಿ ನಗರದಲ್ಲಿ ಮೇಣದ ಬತ್ತಿ ತಯಾರಿಕೆ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಈ ಅವಘಡ ಜರುಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿ, ಪರಿಹಾರ ಕಾರ್ಯಾಚರಣೆ ನಡೆಸಿದರು.
ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದಕ್ಕೆ ಕಾರಣ ತಿಳಿದು ಬಂದಿಲ್ಲ.
ಅವಘಡದ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಾಹಿತಿ ಪಡೆದಿದ್ದು, ತನಿಖೆಗೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.