ಶಿಶುವಿಹಾರ/ ಡೇ ಕೇರ್
Team Udayavani, Jul 6, 2020, 4:30 AM IST
ಭಾರತದ ಕುಟುಂಬ ವ್ಯವಸ್ಥೆ ಹಿಂದಿನಂತಿಲ್ಲ. ಕೂಡು ಕುಟುಂಬಗಳೆಲ್ಲವೂ ಈಗ ತುಂಡುಗಳಾಗಿ ನ್ಯೂಕ್ಲಿಯರ್ ಕುಟುಂಬಗಳಾಗಿವೆ. ಮಗ- ಸೊಸೆ ಇಬ್ಬರೂ ಕೆಲಸಕ್ಕೆ ಹೋಗುತ್ತಿರುವ ಇಂದಿನ ಕಾಲದಲ್ಲಿ, ಮಕ್ಕಳನ್ನು ನೋಡಿಕೊಳ್ಳುವುದೂ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಹೀಗಾಗಿ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಇತರೆಡೆಗಳಲ್ಲಿಯೂ ಶಿಶುವಿಹಾರಗಳಿಗೆ ಬೇಡಿಕೆ ಹೆಚ್ಚುತ್ತಿದೆ.
ನಗರ ಪ್ರದೇಶಗಳಲ್ಲಿ ಅದು ಅಗತ್ಯವಾಗಿಬಿಟ್ಟಿದೆ. ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು ಇಚ್ಛಿಸುವವರು ಅದನ್ನೇ ಉದ್ಯಮವಾಗಿ ಬೆಳೆಸಬಹುದು. ಎಳೆಯ ಮಕ್ಕಳಿಗೆ ಕ್ರಿಯಾಶೀಲ ಚಟುವಟಿಕೆಗಳು, ಆಟಿಕೆಗಳು ಮತ್ತಿತರ ಸ್ತುಗಳನ್ನು ಇಟ್ಟುಕೊಂಡು ಆಟದ ಜೊತೆ ಪಾಠವನ್ನೂ ಕಲಿಸಿದಂತಾಗುವುದು. ಇದರಿಂದಾಗಿ ಕಲಿಕೆಯ ಕೇಂದ್ರವಾಗಿಯೂ ಡೇ ಕೇರ್ ಸೆಂಟರ್ ಜನಪ್ರಿಯತೆ ಗಳಿಸುವುದು.
ಮಕ್ಕಳನ್ನು ನೋಡಿಕೊಳ್ಳುವುದು ಜವಾಬ್ದಾರಿಯೂ ಹೌದು. ಅವರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಅನುಸರಿಸಬೇಕು. ಪಾಲಕರಿಗೆ ಅದನ್ನೆಲ್ಲ ಕಂಡರೆ ಸಹಜವಾಗಿಯೇ ಖುಷಿಯಾಗುತ್ತದೆ. ನಂತರ ಬಾಯಿಂದ ಬಾಯಿಗೆ ವಿಷಯ ಹರಡಿ, ಮಕ್ಕಳ ದಾಖಲಾತಿಯೂ ಹೆಚ್ಚಳಗೊಳ್ಳುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.