ಮೈಸೂರು: ಕೋವಿಡ್‌ 19ಗೆ ಮತ್ತೊಂದು ಬಲಿ


Team Udayavani, Jul 6, 2020, 5:34 AM IST

mys-death

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿಗೆ ವೃದ್ಧಯೊಬ್ಬರು ಬಲಿಯಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ 64 ವರ್ಷದ ವೃದ್ಧರೊಬ್ಬರು ಭಾನುವಾರ ಮೃತರಾಗಿ ದ್ದಾರೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ಸೋಂಕು ದೃಢಪಟ್ಟಿದ್ದ ಹಿನ್ನೆಲೆ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5ಕ್ಕೇರಿದೆ. ಒಂದು ವಾರದ ಅಂತರದಲ್ಲಿ ಜಿಲ್ಲೆಯಲ್ಲಿ 70, 82  ವರ್ಷದ ವೃದ್ಧರು ಹಾಗೂ 36 ವರ್ಷದ ವ್ಯಕ್ತಿ ಮೃತಪಟ್ಟಿದ್ದರು. ಇನ್ನು ನಾಲ್ಕು ದಿನಗಳ ಹಿಂದೆಯೂ 60 ವರ್ಷದ ವೃದ್ಧೆ ಮೃತಪಟ್ಟಿದ್ದರು.

25 ಮಂದಿಗೆ ಸೋಂಕು ದೃಢ: ಜಿಲ್ಲೆಯಲ್ಲಿ ಭಾನುವಾರ ಗರ್ಭಿಣಿ ಸೇರಿದಂತೆ 25 ಜನರಿಗೆ ಸೋಂಕು ದೃಢಪಡುವು ದರೊಂದಿಗೆ ಸೋಂಕಿತರ ಸಂಖ್ಯೆ 436 ಕ್ಕೇರಿದೆ. 16565 ನಂ. ಸೋಂಕಿತ ಸಂಪರ್ಕ ಹೊಂದಿದ್ದ 40, 33 ವರ್ಷದ ಮಹಿಳೆ,  24, 21 ಯುವತಿ, 7 ವರ್ಷದ ಬಾಲಕ ಹಾಗೂ 21 ವರ್ಷದ ಯುವಕನಿಗೆ ಸೋಂಕು ದೃಢವಾಗಿದೆ.

16560 ನಂ.ಸೋಂಕಿತ ಸಂಪರ್ಕ ಹೊಂದಿದ್ದ 34 ಹಾಗೂ 40 ವರ್ಷದ ಪುರುಷರಿಗೆ, 10343 ನಂ.ಸೋಂಕಿತ ಸಂಪರ್ಕ ಹೊಂದಿದ್ದ 29  ವರ್ಷದ ಮಹಿಳೆ, 10345 ನಂ.ಸೋಂಕಿತ ಸಂಪರ್ಕ ಹೊಂದಿದ್ದ 41 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಅಂತರ ಜಿಲ್ಲೆ ಪ್ರಯಾಣದ ಹಿನ್ನೆಲೆ ಹೊಂದಿರುವ 56, 38, 45, 59, 50 ವರ್ಷದ ಪುರುಷರಿಗೆ, ಆಂಧ್ರ ಪ್ರದೇಶದಿಂದ  ಬಂದಿರುವ 27 ಯುವತಿಗೆ ಕೋವಿಡ್‌ 19 ದೃಢಪಟ್ಟಿದೆ.

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ 40 ವರ್ಷದ ಪುರುಷ ಹಾಗೂ 64 ವರ್ಷದ ವೃದ್ಧನಿಗೆ, ಶೀತಜ್ವರ ಮಾದರಿ ಅನಾರೋಗ್ಯ (ಐಎಲ್‌ಐ) ಬಳಲುತ್ತಿರುವ 38  ವರ್ಷದ ಮಹಿಳೆ ಹಾಗೂ 55 ವರ್ಷದ ಪುರುಷರಲ್ಲಿ ಸೋಂಕು ಪತ್ತೆಯಾಗಿದೆ. 25 ವರ್ಷದ ಯುವತಿ, 22 ವರ್ಷದ ಯುವಕ ಹಾಗೂ 42, 47 ಪುರುಷರಲ್ಲಿ ಹೇಗೆ ಸೋಕು ಬಂತು ಎಂದು ಪತ್ತೆ ಮಾಡಲಾಗುತ್ತಿದೆ. ಇವರೆಲ್ಲರನ್ನು ಕೋವಿಡ್‌ 19 ಕಾಂಡ  ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದ್ದಾರೆ.

12 ಸೋಂಕಿತರು ಗುಣಮುಖ: ಜಿಲ್ಲೆಯಲ್ಲಿ ಭಾನುವಾರ 12 ರೋಗಿಗಳು ಕೋವಿಡ್‌-19 ರೋಗದಿಂದ ಗುಣವಾಗುವ ಮೂಲಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೂ 252 ಸೋಂಕಿತರು ಗುಣವಾಗಿ  ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 179 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.