7ರವರೆಗೆ ಕನ್ನಡ ಭವನ ಸೀಲ್ಡೌನ್
Team Udayavani, Jul 6, 2020, 5:47 AM IST
ಬೆಂಗಳೂರು: ಕನ್ನಡ ಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 5 ಮಂದಿ ಸಿಬ್ಬಂದಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ (ಜು.7) ದವರೆಗೆ ಭವನವನ್ನು ಸೀಲ್ಡೌನ್ ಮಾಡಲಾಗಿದೆ. ಕನ್ನಡ ಭವನ ಬಹುಮಹಡಿ ಕಟ್ಟಡ ಹೊಂದಿದೆ.
ಅಲ್ಲಿ ಕರ್ನಾಟಕ ಜಾನಪದ ಅಕಾಡೆಮಿ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಲಲಿತಕಲಾ ಅಕಾಡೆಮಿ, ಕರ್ನಾ ಟಕ ಸಾಹಿತ್ಯ ಅಕಾಡಮಿ, ಕನ್ನಡ ಪುಸ್ತಕ ಪ್ರಾಧಿಕಾರ ಸೇರಿ ಹಲವು ಅಕಾಡೆಮಿಗಳ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕನ್ನಡ ಭವನದ 2ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಾನಪದ ಅಕಾಡೆಮಿ ಕಚೇರಿ ಸಿಬ್ಬಂದಿಗೆ ಸೋಂಕು ಕಾಣಿಸಿಕೊಂಡಿತ್ತು.
ಈಗ ಅದೇ ಅಕಾಡೆಮಿ ಯ ಐವರು ಸಿಬ್ಬಂದಿಗೆ ಕೋವಿಡ್ 19 ತಗುಲಿರುವುದು ದೃಢಪಟ್ಟಿದೆ. ಇದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಜು.7ರವರೆಗೂ ಕಾರ್ಯನಿರ್ವಹಿಸದಂತೆ ಸೂಚನೆ ನೀಡಿದ್ದಾರೆ. ಜತೆಗೆ ಸ್ಯಾನಿಟೈಸರ್ ಕೂಡ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮ ವಹಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.