ಮತ್ತೆ 9 ಮಂದಿಗೆ ಕೋವಿಡ್
Team Udayavani, Jul 6, 2020, 10:35 AM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಭಾನುವಾರ 9 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರನ್ನು ನಗರದಲ್ಲಿ ತೆರೆಯಲಾಗಿರುವ ಕೋವಿಡ್-19 ಚಿಕಿತ್ಸಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಕೆ. ಕುಮಾರ್ ತಿಳಿಸಿದ್ದಾರೆ.
ಭಾನುವಾರ ಪತ್ತೆಯಾಗಿರುವ ಕೋವಿಡ್ -19 ಪ್ರಕರಣಗಳಲ್ಲಿ ಚಿಕ್ಕಮಗಳೂರು ನಗರ ಹಾಗೂ ತಾಲೂಕಿನಲ್ಲಿ ಪತ್ತೆಯಾಗಿವೆ. ರಾಮದೇವರಹಳ್ಳಿಯಲ್ಲಿ 4 ಪ್ರಕರಣ, ಕೆ.ಆರ್. ಪೇಟೆಯಲ್ಲಿ 1, ಚಿಕ್ಕಮಗಳೂರು ನಗರದಲ್ಲಿ 4 ಪ್ರಕರಣಗಳು ಪತ್ತೆಯಾಗಿವೆ. ಶನಿವಾರ ಕೋವಿಡ್ ಸೋಂಕು ಪತ್ತೆಯಾಗಿದ್ದ ರಾಮದೇವರಹಳ್ಳಿ ಪೊಲೀಸ್ ಪೇದೆಯ ಕುಟುಂಬದ 4 ಮಂದಿಯಲ್ಲಿ ಸೋಂಕಿರುವುದು ಭಾನುವಾರ ದೃಢಪಟ್ಟಿದೆ.
ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ 4ಜನರಲ್ಲಿ ಸೋಂಕು ಕಂಡು ಬಂದಿದೆ. ಭಾನುವಾರ ಕಂಡು ಬಂದ 9 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 94ಕ್ಕೆ ಏರಿಕೆಯಾಗಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 44ಕ್ಕೆ ಏರಿಕೆ ಕಂಡಿದೆ. ಭಾನುವಾರ ಸೋಂಕಿನಿಂದ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 45 ಮಂದಿ ಇದುವರೆಗೂ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.