ಕೋವಿಡ್ ಯೋಧರಿಗೆ ಮಸಿ ಬಳಿಯುವ ದುಷ್ಕೃತ್ಯವನ್ನು ಜನ ಕ್ಷಮಿಸುವುದಿಲ್ಲ: ಸುಧಾಕರ್
Team Udayavani, Jul 6, 2020, 11:11 AM IST
ಬೆಂಗಳೂರು: ಕೋವಿಡ್-19 ವಿರುದ್ಧದ ಈ ಹೋರಾಟದಲ್ಲಿ ನಾವೆಲ್ಲರೂ ಯೋಧರೇ. ಕ್ಷುಲ್ಲಕ ರಾಜಕಾರಣಕ್ಕಾಗಿ ಸುಳ್ಳು ಸುದ್ದಿ ಹರಡುವ, ಇಡೀ ಸಮಾಜ ಒಗ್ಗಟ್ಟಿನಿಂದ ಇರಬೇಕಾದ ಈ ಸಂದರ್ಭದಲ್ಲಿ ಒಡಕು ಮೂಡಿಸಲು ಪ್ರಯತ್ನಿಸುವ, ಹಗಲಿರುಳು ದುಡಿಯುತ್ತಿರುವ ಸರ್ಕಾರ ಮತ್ತು ಕೋವಿಡ್-19 ಯೋಧರಿಗೆ ಮಸಿ ಬಳಿಯುವ ಈ ದುಷ್ಕೃತ್ಯವನ್ನು ಜನ ಎಂದಿಗೂ ಕ್ಷಮಿಸುವುದಿಲ್ಲ ಎಂದು ಸಚಿವ ಕೆ ಸುಧಾಕರ್ ಹೇಳಿದ್ದಾರೆ.
ಇತ್ತೀಚೆಗೆ ಬೆಂಗಳೂರು ನಗರದಿಂದ ಊರಿಗೆ ಹೊರಟಿದ್ದ ಓರ್ವರು ಕೋವಿಡ್ ಚಿಕಿತ್ಸೆಯ ಬಗ್ಗೆ ಸರ್ಕಾರದ ದೂರಿದ್ದರು. ಇದು ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
ಕೊರೊನಾ ವಿರುದ್ಧದ ಈ ಹೋರಾಟದಲ್ಲಿ ನಾವೆಲ್ಲರೂ ಯೋಧರೇ. ಕ್ಷುಲ್ಲಕ ರಾಜಕಾರಣಕ್ಕಾಗಿ ಸುಳ್ಳು ಸುದ್ದಿ ಹರಡುವ, ಇಡೀ ಸಮಾಜ ಒಗ್ಗಟ್ಟಿನಿಂದ ಇರಬೇಕಾದ ಈ ಸಂದರ್ಭದಲ್ಲಿ ಒಡಕು ಮೂಡಿಸಲು ಪ್ರಯತ್ನಿಸುವ, ಹಗಲಿರುಳು ದುಡಿಯುತ್ತಿರುವ ಸರ್ಕಾರ ಮತ್ತು ಕೊರೊನಾ ಯೋಧರಿಗೆ ಮಸಿ ಬಳಿಯುವ ಈ ದುಷ್ಕೃತ್ಯವನ್ನು ಜನ ಎಂದಿಗೂ ಕ್ಷಮಿಸುವುದಿಲ್ಲ.@BJP4Karnataka pic.twitter.com/ppAmkcjTYc
— Dr Sudhakar K (@mla_sudhakar) July 6, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.