ಪಿಗ್ಮಿ ಸಂಗ್ರಹಕಾರನಿಗೆ ಕೋವಿಡ್
Team Udayavani, Jul 6, 2020, 1:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಳ್ಳಕೆರೆ: ನಗರದ ಪಿಗ್ನಿ ಸಂಗ್ರಹಕಾರರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಡಿ.ವೀರಣ್ಣ ಲೇಔಟ್‌ನಲ್ಲಿನ ವಾಸದ ಮನೆ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ನಗರಸಭೆ ಆ ಭಾಗದ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಿದೆ. ಅವರ ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಪತ್ತೆಹಚ್ಚಿ ಅವರ ಗಂಟಲು ದ್ರವವನ್ನು ಪರೀಕ್ಷಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಎನ್.ಪ್ರೇಮಸುಧಾ ತಿಳಿಸಿದ್ದಾರೆ.
ಕೋವಿಡ್ ಪಾಸಿಟಿವ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜನರು ಭಯಭೀತರಾಗದೆ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು. ಬೆಂಗಳೂರು ಸೇರಿದಂತೆ ಬೇರೆ, ಬೇರೆ ಊರುಗಳಿಂದ ಯಾರಾದರೂ ಹೊಸಬರು ಆಗಮಿಸಿದರೆ ಕೂಡಲೇ ಆ ಬಗ್ಗೆ ಆಶಾ ಕಾರ್ಯಕರ್ತೆಯರಿಗಾಗಲಿ, ತಮ್ಮ ಕಚೇರಿಗಾಗಲಿ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.