ಇಂಡೋನೇಷ್ಯಾದಲ್ಲಿ 63 ಸಾವಿರ ದಾಟಿದ ಸೋಂಕು
Team Udayavani, Jul 6, 2020, 2:34 PM IST
ಇಂಡೋ ನೇಷ್ಯಾದಲ್ಲಿ ದಿನವೊಂದರ ಪ್ರಕರಣಗಳೂ ಹೆಚ್ಚಳ
ಜಕಾರ್ತಾ: ಪ್ರವಾಸೋದ್ಯಮಕ್ಕೆ ಅನುವುಮಾಡಿಕೊಡಲು ಇಂಡೋನೇಷ್ಯಾ ಚಿಂತನೆ ನಡೆಸುತ್ತಿರುವಂತೆಯೇ ಇಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ 63 ಸಾವಿರದ ಗಡಿ ದಾಟಿದೆ. ದಿನವೊಂದಕ್ಕೆ ಪತ್ತೆಯಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆಯಾಗತೊಡಗಿದೆ. ಆದಿತ್ಯವಾರ ಒಂದೇ ದಿನದಲ್ಲಿ 1607 ಪ್ರಕರಣಗಳು ಕಂಡು ಬಂದಿವೆ. ಈ ಮೊದಲು ದಿನದ ಕೇಸುಗಳ ಸಂಖ್ಯೆ 900-1000 ಆಸುಪಾಸಿನಲ್ಲಿತ್ತು. ಇದರೊಂದಿಗೆ 81 ಮಂದಿ ಮೃತಪಟ್ಟಿದ್ದು ಒಟ್ಟು ಮೃತರ ಪ್ರಮಾಣ 3171ಕ್ಕೆ ಏರಿಕೆಯಾಗಿದೆ.
ಇದೇ ವೇಳೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 29105ಕ್ಕೆ ಏರಿಕೆಯಾಗಿದೆ. ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲೇ ಒಂದೇ ದಿನ 257 ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಕೇಸುಗಳ ಸಂಖ್ಯೆ 12435 ಆಗಿದೆ. ಪೂರ್ವ ಜಾವಾದಲ್ಲಿ 552 ಪ್ರಕರಣಗಳು ಇದ್ದರೆ, ಕೇಂದ್ರ ಜಾವಾದಲ್ಲಿ 208, ದಕ್ಷಿಣ ಸುಲಾವೆಸಿಯಲ್ಲಿ 136 ಮತ್ತು ಪಶ್ಚಿಮ ಜಾವಾದಲ್ಲಿ 106 ಮತ್ತು ಬಾಲಿಯಲ್ಲಿ 52 ಪ್ರಕರಣಗಳು ಕಂಡುಬಂದಿವೆ, ಇಂಡೋನೇಷ್ಯಾದ 34 ಪ್ರಾಂತ್ಯಗಳಿಗೆ ವೈರಸ್ ವ್ಯಾಪಿಸಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.