ಸೋಂಕಿತ ಶಿಕ್ಷಕನಿಂದ ಮಕ್ಕಳಿಗೆ ಕೋವಿಡ್


Team Udayavani, Jul 6, 2020, 3:46 PM IST

ಸೋಂಕಿತ ಶಿಕ್ಷಕನಿಂದ ಮಕ್ಕಳಿಗೆ ಕೋವಿಡ್

ಬಾಗಲಕೋಟೆ: ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿಯಲ್ಲಿ ಶಿಕ್ಷಕರಾಗಿರುವ ಬಾದಾಮಿ ಪಟ್ಟಣದ ಮಂಜುನಾಥ ನಗರದ ಸೋಂಕಿತ ಶಿಕ್ಷಕನಿಂದ ಮೂರು ವರ್ಷದ ಮಗು ಸಹಿತ ಇಬ್ಬರು ಮಕ್ಕಳಿಗೆ ಕೋವಿಡ್ ವಿಸ್ತರಣೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 230ಕ್ಕೆ ಏರಿಕೆಯಾಗಿದೆ.

ಬಾದಾಮಿ ಮಂಜುನಾಥ ನಗರದ ನಿವಾಸಿ ಪಿ-9153, ಮೆಣಸಗಿಯಲ್ಲಿ ಶಿಕ್ಷಕರಾಗಿದ್ದು, ಜೂ. 22ರಂದು ಸೋಂಕು ಖಚಿತಪಟ್ಟಿತ್ತು. ಇವರಿಗೆ ಬಾಗಲಕೋಟೆ ನವನಗರದ ಅವರ ಅಳಿಯ ಪಿ-8714ನಿಂದ ಸೋಂಕು ಬಂದಿತ್ತು. ಇದೀಗ ಆ ಶಿಕ್ಷಕನ ಪ್ರಾಥಮಿಕ ಸಂಪರ್ಕದಿಂದ ಪಕ್ಕದ ಮನೆಯ 10 ವರ್ಷದ ಬಾಲಕ ಪಿ-23141 (ಬಿಜಿಕೆ-229), ಮೂರು ವರ್ಷದ ಬಾಲಕ ಪಿ-23142 ಸೋಂಕು ವಿಸ್ತರಣೆಯಾಗಿದೆ.

ಇನ್ನು ಕಲಾದಗಿಯ ಪಿ-18261 ಸೋಂಕಿತನ ಸಂಪರ್ಕದಿಂದ 10 ವರ್ಷದ ಬಾಲಕಿ ಪಿ-23139 (ಬಿಜಿಕೆ-227) ಹಾಗೂ ಬಾಗಲಕೋಟೆ ತಾಲೂಕಿನ ಮುಡಪಲಜೀವಿ ಗ್ರಾಮದ ಸೋಂಕಿತ ಮೃತ ವ್ಯಕ್ತಿ ಪಿ-10642 ಪ್ರಾಥಮಿಕ ಸಂಪರ್ಕದಿಂದ ಪಕ್ಕದ ಮನೆಯ 38 ವರ್ಷದ ಮಹಿಳೆ ಪಿ-23140 (ಬಿಜಿಕೆ-228) ಸೋಂಕು ದೃಢಪಟ್ಟಿದೆ. ರವಿವಾರ ಪತ್ತೆಯಾದ ನಾಲ್ವರು ಸೋಂಕಿತರು ಸಹಿತ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 230ಕ್ಕೆ ಏರಿಕೆಯಾಗಿದೆ. ಜಿಲ್ಲೆಯಿಂದ ಜೂನ್‌ 20 ರಂದು ಕಳುಹಿಸಲಾದ 62 ಸ್ಯಾಂಪಲ್‌ ಗಳ ಪೈಕಿ 30, ಜೂನ್‌ 24 ರಂದು ಕಳುಹಿಸಿದ 152, ಜೂನ್‌ 29ರಂದು ಕಳುಹಿಸಲಾದ 226, ಜು. 1ರಂದು ಕಳುಹಿಸಲಾದ 320 ಪೈಕಿ 295 ಸ್ಯಾಂಪಲ್‌ ಗಳ ವರದಿ ನೆಗೆಟಿವ್‌ ಬಂದಿವೆ. ಜು. 4ರಂದು ಹೊಸದಾಗಿ 357 ಸ್ಯಾಂಪಲ್‌ ಗಳು ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 1414 ಸ್ಯಾಂಪಲ್‌ಗ‌ಳ ವರದಿ ಬರಬೇಕಿದೆ. ಇಲ್ಲಿಯವರೆಗೆ 14,491 ಸ್ಯಾಂಪಲ್‌ ಕಳುಹಿಸಿದ್ದು, ಅದರಲ್ಲಿ ನೆಗೆಟಿವ್‌ 12764 ಬಂದಿವೆ. 230 ಜನರಿಗೆ ಸೋಂಕು ದೃಢಪಟ್ಟಿದ್ದು, ಏಳು ಜನರು ಮೃತಪಟ್ಟಿದ್ದಾರೆ.

137 ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇನ್ನೂ 88 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 1082 ಜನರಿಗೆ ಪ್ರತ್ಯೇಕವಾಗಿ ನಿಗಾದಲ್ಲಿ ಇಡಲಾಗಿದ್ದು,27 ಕಂಟೇನ್ಮೆಂಟ್‌ ಝೋನ್‌ಗಳಿವೆ. ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ 15 ಜನರು ಬಂದಿದ್ದು, ಮಹಾರಾಷ್ಟ್ರದಿಂದ ಆಗಮಿಸಿದ ಮೂವರಿಗೆ ಸರ್ಕಾರಿ ಕ್ವಾರಂಟೈನ್‌, ಉಳಿದ 12 ಜನರಿಗೆ ಹೋಂ ಕ್ವಾರಂಟೈನ್‌ ಮಾಡಲಾಗಿದೆ.

ಟಾಪ್ ನ್ಯೂಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.