ಗಡಿ ಭಾಗದಲ್ಲಿ ಪೊಲೀಸ್ ಭದ್ರತೆ ಹೆಚ್ಚಳ
Team Udayavani, Jul 6, 2020, 4:04 PM IST
ಸಾಂದರ್ಭಿಕ ಚಿತ್ರ
ಸಂಬರಗಿ: ರಾಜ್ಯದ ಗಡಿ ಭಾಗದಲ್ಲಿರುವ ಚೆಕ್ ಪೋಸ್ಟ್‌ದಲ್ಲಿ 2ನೇ ಹಂತದ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಗ್ರಾಮಗಳನ್ನು ಸ್ವಯಂ ಪ್ರೇರಿತವಾಗಿ ಸೀಲ್‌ಡೌನ್ ಮಾಡಿದ್ದಾರೆ.
ಗಡಿ ಭಾಗದ ಗ್ರಾಮಗಳಲ್ಲಿ ನೂರಕ್ಕೆ 60 ಜನರು ಮುಂಬೈ ಮತ್ತು ಪುಣೆಯಲ್ಲಿ ವಾಸವಾಗಿದ್ದಾರೆ. ಈ ನಗರಗಳಲ್ಲಿ ಕೋವಿಡ್ ಹಾವಳಿ ಹೆಚ್ಚಾಗಿದ್ದರಿಂದ ಅಲ್ಲಿ ವಾಸವಿದ್ದ ಜನರು ಮರಳಿ ತಮ್ಮ ಗ್ರಾಮಗಳಿಗೆ ಬರುತ್ತಿದ್ದಾರೆ. ಪಂಡೆಗಾಂವ, ಖೋತವಾಡಿ, ಖೀಳೇಗಾಂವ, ಶಿರೂರ, ಸಂಬರಗಿ, ಅನಂತಪುರ, ಆಜೂರ, ಮಲಾಬಾದ, ಬಳ್ಳಿಗೇರಿ, ತಾವಂಶಿ ಸೇರಿದಂತೆ ಹಲವಾರು ಗ್ರಾಮಗಳಿಗೆ ಜನರು ಬರುತ್ತಿದ್ದಾರೆ. ಮಹಾರಾಷ್ಟ್ರದ ಜನರನ್ನು ಕಂಡರೆ ಸ್ಥಳೀಯರು ಭಯಪಡುವಂತಾಗಿದೆ.
ಗಡಿ ಗ್ರಾಮಗಳಾದ ಖೀಳೇಗಾಂವ, ಅನಂತಪುರ, ಬಳ್ಳಿಗೇರಿ, ಬ್ಯಾಡರಟ್ಟಿ ಸೇರಿದಂತೆ ಗಡಿ ಗ್ರಾಮಗಳಲ್ಲಿ ಚೆಕ್‌ಪೋಸ್ಟ್ ಅಳವಡಿಸಲಾಗಿದೆ. ಆದರೆ, ಈ ಗಡಿಭಾಗದ ಗ್ರಾಮಗಳಿಗೆ ಮಹಾರಾಷ್ಟ್ರದಿಂದ ಸುಮಾರು 2000ಕ್ಕೂ ಮೇಲ್ಪಟ್ಟು ಜನರು ಬಂದಿದ್ದಾರೆ.
ಅನಂತಪುರ ಗ್ರಾಮಕ್ಕೆ ಮುಂಬೈನಿಂದ ಒಂದೇ ಕುಟುಂಬ 7 ಜನರು ಬಂದಿದ್ದು, ಅದರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದ್ದು, ಉಳಿದ 5 ಐವರನ್ನು ಜಿರಗ್ಯಾಳ ತೋಟದ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಮತ್ತೂಮ್ಮೆ ಅವರ ಗಂಟಲು ದ್ರವದ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಮೇಲ್ವಿಚಾರಕ ಸುರೇಶ ವಾಲಿಕರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.