ಕಲಬುರಗಿ: ಸೊನ್ನ ಬ್ಯಾರೇಜ್ ನಿಂದ 2,500 ಕ್ಯೂಸೆಕ್ಸ್ ನೀರು ಬಿಡುಗಡೆ ; ರೈತರಿಗೆ ಎಚ್ಚರಿಕೆ

Team Udayavani, Jul 6, 2020, 8:13 PM IST

ಕಲಬುರಗಿ: ಸೊನ್ನ ಬ್ಯಾರೇಜ್ ನಿಂದ 2,500 ಕ್ಯೂಸೆಕ್ಸ್ ನೀರು ಬಿಡುಗಡೆ ; ರೈತರಿಗೆ ಎಚ್ಚರಿಕೆ

ಕಲಬುರಗಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್ ಗೆ ನೀರಿನ ಒಳ ಹರಿವು ಹೆಚ್ಚಾಗಿದೆ.

ಈ ಕಾರಣದಿಂದಾಗಿ ಸೋಮವಾರ ಬ್ಯಾರೇಜ್ ನಿಂದ 2,500 ಕ್ಯೂಸೆಕ್ಸ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.

ಬ್ಯಾರೇಜ್ ಗೆ ನೀರಿನ ಒಳ ಹರಿವಿನ‌ ಪ್ರಮಾಣ 2500 ಕ್ಯೂಸೆಕ್ಸ್ ಇದ್ದು, ಅಷ್ಟೆ ಪ್ರಮಾಣದ ನೀರನ್ನು ಇದೀಗ ನದಿಗೆ ಬಿಡಲಾಗುತ್ತಿದೆ. ಹಾಗಾಗಿ, ನದಿ ದಂಡೆಯ ಇಕ್ಕೆಲಗಳಲ್ಲಿ ವಾಸವಾಗಿರುವ ಸಾರ್ವಜನಿಕರು ನದಿಯ ದಡಕ್ಕೆ ಹೋಗದಂತೆ ಮತ್ತು ಜಾನುವಾರುಗಳನ್ನು ನದಿ ಭಾಗಕ್ಕೆ ಹೋಗಲು ಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಭೀಮಾ ಏತ‌ ನೀರಾವರಿ ಯೋಜನೆಯ ಕಾರ್ಯಪಾಲಕ ಅಭಿಯಂತ ಅಶೋಕ ಆರ್.ಕಲಾಲ್ ಅವರು ಈ ಮೂಲಕ ರೈತರಿಗೆ ಸೂಚಿಸಿದ್ದಾರೆ.

ಸೊನ್ನ ಬ್ಯಾರೇಜ್ ಸಾಮರ್ಥ್ಯ 3.16 ಟಿ‌ಎಂ‌ಸಿ. ಇದ್ದು, ಸೋಮವಾರ ಬೆಳಿಗ್ಗೆ 2.8 ಟಿ.ಎಂ.ಸಿ. ನೀರು ಸಂಗ್ರಹಗೊಂಡಿದೆ. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ನೀರಿನ ಸಂಗ್ರಹಣೆ‌ ಪ್ರಮಾಣ ಹೆಚ್ಚಿದೆ. ಕಳೆದ ವರ್ಷದ ಆಗಸ್ಟ್ 2ನೇ ವಾರದಲ್ಲಿ ಈ ಪ್ರಮಾಣದ ನೀರು ಬ್ಯಾರೇಜ್ ನಲ್ಲಿ ಸಂಗ್ರಹವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಭೀಮಾ ಜಲಾನಯನ ಪ್ರದೇಶದಲ್ಲಿ ಇನ್ನಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಆಗ ನೀರಿನ ಒಳಹರಿವು ಇನ್ನೂ ಹೆಚ್ಚಾಗಲಿದೆ.

ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ 2,500 ಕ್ಯೂಸೆಕ್ಸ್ ನೀರು ನದಿಗೆ ಹರಿಸಲಾಗಿದೆ ಎಂಬ ಮಾಹಿತಿಯೂ ಲಭಿಸಿದೆ.

ಇದಲ್ಲದೆ 3.5 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸಾಮರ್ಥ್ಯವಿರುವ ಮೂರು ಘಟಕಗಳ ಪೈಕಿ ಎರಡು ಘಟಕಗಳಲ್ಲಿ ವಿದ್ಯುತ್ ಉತ್ಪಾದನೆಯನ್ನೂ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-reddd

BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

4-wadi

Wadi: ಎದೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

US Result: ಜಾರ್ಜಿಯಾ, ಉ.ಕೆರೋಲಿನಾದಲ್ಲಿ ಟ್ರಂಪ್‌ ಕಮಾಲ್‌, ಹ್ಯಾರಿಸ್‌ ಗೆ ತೀವ್ರ ಹಿನ್ನಡೆ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

Siddaramaiah ರಾಜೀನಾಮೆ‌ ಕೊಟ್ಟು ವಜ್ರವೆಂದು ಸಾಬೀತುಪಡಿಸಲಿ: ಈಶ್ವರಪ್ಪ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

siddaramaiah

Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-reddd

BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ

2

Belthangady: ಹೆಬ್ಬಾವು ಹಿಡಿದು ವೈರಲ್‌ ಆದ ಕುಪ್ಪೆಟ್ಟಿ ನಿವಾಸಿ ಆಶಾ!

1(1)

Punjalkatte: ಗುಂಡಿಗಳು ಸಾರ್‌ ಗುಂಡಿಗಳು

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.