ಪಿಜಿಇಟಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
Team Udayavani, Jul 6, 2020, 8:19 PM IST
ಸಾಂದರ್ಭಿಕ ಚಿತ್ರ..
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ 2ನೇ ಹಂತದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಸರಕಾರದ ನಿರ್ದೇಶನದಂತೆ ಸ್ನಾತಕೋತ್ತರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸುತ್ತಿದೆ.
ಈ ಸುತ್ತಿನಲ್ಲಿ ಮೊದಲ ಸುತ್ತಿನ ಸೀಟು ಹಂಚಿಕೆ ಬಳಿಕ ಉಳಿದರುವ, ರದ್ದುಪಡಿಸಿಕೊಂಡಿರುವ ಅಥವಾ ಹೊಸದಾಗಿ ಸೇರ್ಪಡೆಯಾಗಿರುವ ಸೀಟುಗಳು ಇದ್ದಲ್ಲಿ ಅಂತಹ ಸೀಟುಗಳನ್ನು ಹಂಚಿಕೆಗೆ ಪರಿಗಣಿಸಲಾಗುತ್ತದೆ.
ಅಖೀಲ ಭಾರತ ಕೋಟಾದಡಿ ಹಂಚಿಕೆಯಾಗದೆ ರಾಜ್ಯಕ್ಕೆ ವಾಪಸ್ ಆಗಿರುವ ಸೀಟುಗಳಿಗೆ ಹೊಸದಾಗಿ ಸೀಟ್ ಮ್ಯಾಟ್ರಿಕ್ ನೀಡಲಾಗಿದೆ. ಇದರಲ್ಲಿ 188 ವೈದ್ಯಕೀಯ, 1 ಡಿಪ್ಲೊಮಾ ಹಾಗೂ 2 ದಂತ ವೈದ್ಯಕೀಯ ಸೀಟು ಸೇರಿಕೊಂಡಿದೆ ಎಂದು ಪ್ರಾಧಿಕಾರ ತಿಳಿಸಿದೆ.
ಅಭ್ಯರ್ಥಿಗಳು ಜುಲೈ 9ರ ಬೆಳಗ್ಗೆ 11 ಗಂಟೆಯವರೆಗೆ ಇಚ್ಛೆ ಅಥವಾ ಆಯ್ಕೆ ದಾಖಲಿಸಬಹುದು. ಎರಡನೇ ಸುತ್ತಿಗೆ ಸಂಬಂಧಿಸಿದಂತೆ ಒಟ್ಟಾರೆ ಲಭ್ಯವಿರುವ ಸೀಟುಗಳ ಮಾಹಿತಿ, ಸೂಚನೆ ಹಾಗೂ ವಿವರವಾದ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.