ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ
Team Udayavani, Jul 8, 2020, 5:48 AM IST
ಚಾಮರಾಜನಗರ: ಅಗತ್ಯ ವಸ್ತುಗಳಾದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆ ಖಂಡಿಸಿ ಚಾಮರಾಜನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ನಗರದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ಕಚೇರಿ ಆವರಣ ದಲ್ಲಿ ಧರಣಿ ನಡೆಸಿದ ಪಕ್ಷದ ಪದಾಧಿ ಕಾರಿಗಳು, ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಬ್ಯಾರಲ್‌ಗೆ 38 ಡಾಲರ್‌ಗಿಳಿದಿದೆ. ಆದರೂ ಕೇಂದ್ರದ ಬಿಜೆಪಿ ಸರಕಾರ ಹೆಚ್ಚು ದರ ವಿಧಿಸಿದ್ದರಿಂದ ಅಗತ್ಯ ವಸ್ತುಗಳ ಬೆಲೆ ಏರುತ್ತದೆ. ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗುರುಸ್ವಾಮಿ, ನಗರ ಘಟಕದ ಅಧ್ಯಕ್ಷ ಮಹಮದ್ ಅಸರ್(ಮುನ್ನಾ), ಜಿಲ್ಲಾ ಉಪಾಧ್ಯಕ್ಷ ರವಿಕುಮಾರ್, ಜಿಪಂ ಸದಸ್ಯ ರಮೇಶ್,ಪ್ರಧಾನಕಾರ್ಯದರ್ಶಿಗಳಾದ ಚಿಕ್ಕಮಹದೇವು, ಮಹದೇವ, ಎಪಿಎಂಸಿ ಅಧ್ಯಕ್ಷ ನಾಗೇಂದ್ರ, ತಾಪಂ ಸದಸ್ಯ ಮಹದೇವಶೆಟ್ಟಿ, ಚುಡಾ ಮಾಜಿಅಧ್ಯಕ್ಷ ಸುಹೇಲ್ ಅಲಿಖಾನ್, ಆಯೂಬ್, ನಾಗವಳ್ಳಿನಾಗಯ್ಯ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.