ಮೃತಪಟ್ಟವರ ಸ್ಮಶಾನ ಜಾಗಕ್ಕೆ ಹುಡುಕಾಟ


Team Udayavani, Jul 8, 2020, 7:14 AM IST

mashana

ದೇವನಹಳ್ಳಿ: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟವರ ಅಂತ್ಯಕ್ರಿಯೆಗೆ ಸ್ಮಶಾನಗಳ ಜಾಗ ಗುರುತಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಜಿಲ್ಲಾಡಳಿತ ಸ್ಮಶಾನ ಭೂಮಿ ಗುರುತಿಸುವ ಸಂಬಂಧ ಸ್ಥಳೀಯರು ಸಾಕಷ್ಟು  ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಜಮೀನು ಗುರುತಿಸುವ ಜತೆಗೆ ಸ್ಥಳೀಯ ಸಮಸ್ಯೆಗಳನ್ನು ನಿವಾರಿಸಬೇಕಾಗಿರುವುದರಿಂದ ಅಧಿಕಾರಿ ಗಳು ಎಚ್ಚರಿಕೆ ಹೆಜ್ಜೆ ಇಡಬೇಕಾಗಿದೆ.

ಆತಂಕ: ಎಷ್ಟು ಜಾಗ ಗುರುತಿಸಬೇಕು. ಎಲ್ಲೆಲ್ಲಿ ಸರ್ಕಾರಿ ಜಾಗಗಳಿವೆ ಎಂಬುವುದರ ಬಗ್ಗೆ ತಹ ಶೀಲ್ದಾರ್‌ಗಳ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಾರ್ಯೋನ್ಮುಖವಾಗಿದೆ. ಒಂದೆರಡು ಪ್ರಕರಣ ಗಳಿಗೆ ಸೀಮಿತವಾಗಿದ್ದ ಜಿಲ್ಲೆಯಲ್ಲಿ  ಕೋವಿಡ್‌ 19 ಭೀತಿ ಆರಂಭಿಸಿದ್ದು, ದಿನವೊಂದಕ್ಕೆ ಸೋಂಕಿತರ ಸಂಖ್ಯೆ ಅರ್ಧ ಶತಕ ದಾಟುತ್ತಿದೆ.

ಸೋಂಕಿತರಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆಯುಆತಂಕ ಎದುರಾಗಿದೆ. ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ  ಯುತ್ತಿರುವ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದಾರೆ. ತಹಶೀಲ್ದಾರ್‌ಗಳೊಂದಿಗೆ ವಿಡಿಯೋ ಕಾನ್ಫ ರೆನ್ಸ್‌ನಲ್ಲಿ ಚರ್ಚಿಸಿ ತೀರ್ಮಾನಕ್ಕೆ ಮುಂದಾಗ ಲಾಗಿದೆ ಎನ್ನಲಾಗಿದೆ.

ಸೋಂಕಿತರಂತೆ ಸಾವಿನ  ಪ್ರಮಾಣವೂ ಹೆಚ್ಚಾದರೆ ಹೇಗೆ ಎಂಬ ಆತಂಕ ಮನೆ ಮಾಡಿದೆ. ಕೋವಿಡ್‌ 19 ನಿಯಂತ್ರಣಕ್ಕೆ ಬೆವರು ಸುರಿಸುತ್ತಿರುವ ಜಿಲ್ಲಾಡಳಿತ ಕೊರೊ ನಾಗೆ ಬಲಿಯಾದ ಜೀವಗಳಿಗೆ ಸೂಕ್ತ ಅಂತ್ಯ ಕ್ರಿಯೆ ಸಿಗುವಂತೆ ಆಗಲಿ ಎಂಬ ಚಿಂತನೆ ನಡೆಸಿದ್ದು, ಮುನ್ನಚ್ಚರಿಕೆಯಿಂದಾಗಿ ಸ್ಮಶಾನಗಳ ಜಾಗ ಗುರುತಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೋವಿಡ್‌ 19 ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸರ್ಕಾರಿ ಜಾಗವನ್ನು ಯಾವುದೇ ತೊಂದರೆ ಇಲ್ಲದಂತೆ ಗುರ್ತಿಸಲು ಸೂಚಿಸಲಾಗಿದೆ. ನಗರ ಮತ್ತು ಗ್ರಾಮ ಪ್ರದೇಶದ ಜನಸಂದಣಿ ರಹಿತ ಜಾಗ ಗುರ್ತಿಸಲು ಅಧಿಕಾರಿಗಳಿಗೆ  ಸೂಚಿಸಲಾಗಿದೆ.
-ಎನ್‌.ರವೀಂದ್ರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

kolahara-TV

By Election: ಮೂರೂ ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kolahara-TV

By Election: ಮೂರೂ ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.