ಅಂತ್ಯಕ್ರಿಯೆಗೆ ಸ್ಥಳ ಪರಿಶೀಲನೆ: ವಿರೋಧ
Team Udayavani, Jul 8, 2020, 7:16 AM IST
ಕೊರಟಗೆರೆ: ಕೋವಿಡ್ 19ದಿಂದ ಮೃತಪಟ್ಟ ವರ ಅಂತ್ಯ ಸಂಸ್ಕಾರಕ್ಕೆ ಸ್ಥಳ ಗುರುತಿಸಲು ಬಂದಿದ್ದ ತಾಲೂಕು ಕಂದಾಯ ಇಲಾಖಾ ಅಧಿಕಾರಿಗಳನ್ನು ಕೊರಟಗೆರೆ, ಶಿರಾ ಮತ್ತು ಮಧುಗಿರಿ ತಾಲೂಕಿನ ಜನರು ವಿರೋಧ ವ್ಯಕ್ತಪಡಿಸಿದರು.
ತಾಲೂಕಿನ ತೋವಿಕನಕೆರೆ ಗ್ರಾಪಂ ವ್ಯಾಪ್ತಿಯ ಶಿರಾ ಮತ್ತು ಮಧುಗಿರಿ ಸರ ಹದ್ದಿನ ಓಬನಹಳ್ಳಿ ಅರಣ್ಯ ಪ್ರದೇಶದಲ್ಲಿ 5 ಎಕರೆ ಜಾಗವನ್ನು ಕೋವಿಡ್ 19 ವೈರಸ್ ನಿಂದ ಮೃತಪಟ್ಟವರನ್ನು ಅಂತ್ಯ ಸಂಸ್ಕಾರ ಮಾಡಲು ಗುರುತಿಸಲು ಕಂದಾಯ ಇಲಾಖಾ ಅಧಿಕಾರಿಗಳು ಬಂದಿದ್ದು, ವಿಷಯ ತಿಳಿದ ಮೂರು ತಾಲೂಕಿನ ನೂರಾರು ಜನರು ಜಮಾಯಿಸಿ ಕೋವಿಡ್ 19 ದಿಂದ ಮರಣ ಹೊಂದಿರು ವವರನ್ನು ಅಂತ್ಯ ಸಂಸ್ಕಾರ ಮಾಡಲು ಜಮೀನು ನೀಡುವುದಿಲ್ಲ ಎಂದು ಪಟ್ಟು ಹಿಡಿದು ಮಾತಿನ ಚಕಮಕಿ ನಡೆಸಿದರು.
ಓಬನಹಳ್ಳಿ ಅರಣ್ಯ ಪರದೇಶವು ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಶಿರಾ ಮತ್ತು ಮಧುಗಿರಿ ತಾಲೂಕುಗಳು ಹೊಂದಿಕೊಂಡಿದ್ದು ಈ ಸ್ಥಳ ಸೂಕ್ತವಲ್ಲ ಎಂದು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಕೊರಟಗೆರೆ ತಾಲೂಕು ಸಿಪಿಐ ನದಾಫ್ ಆಗಮಿಸಿ ಪ್ರತಿಭಟನೆ ನಡೆಸುವ ಜನರೊಂದಿಗೆ ಮಾತನಾಡಿ, ಕಂದಾಯ ಇಲಾಖಾ ಅಧಿಕಾರಿಗಳ ಮುಂದೆ ಪ್ರತಿಭಟನೆ ಮಾಡುವುದು ಸರಿಯಲ್ಲ. ಸಾರ್ವಜನಿಕರು ತಹಶೀಲ್ದಾರ್‌ರನ್ನು ಭೇಟಿಯಾಗಿ ತಮ್ಮ ಸಮಸ್ಯೆಯನ್ನು ವಿವರಿಸಿ ಮನವಿ ಸಲ್ಲಿಸುವಂತೆ ತಿಳಿಹೇಳಿದ ನಂತರ ಸಾರ್ವಜನಿಕರು ಸ್ಥಳ ಖಾಲಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.