ಶಾಲಾ ಕಾಲೇಜು ಪುನರಾರಂಭ: ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಸಚಿವ ಸುರೇಶ್ ಕುಮಾರ್
Team Udayavani, Jul 8, 2020, 10:09 AM IST
ಬೆಂಗಳೂರು: ಶಾಲಾ ಕಾಲೇಜುಗಳ ಪ್ರಾರಂಭ ಅಥವಾ ಆನ್ಲೈನ್ ತರಗತಿಗಳ ಬಗ್ಗೆ ಸರ್ಕಾರ ಅಥವಾ ಶಿಕ್ಷಣ ಇಲಾಖೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಗೊಳಿಸುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸರ್ಕಾರ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯಗಳನ್ನು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಜನೆಯ ಪರ ಕೈಗೊಳ್ಳಲು ಸಮರ್ಥವಾಗಿದೆ ಮತ್ತು ಅಂಥ ನಿರ್ಣಯಗಳನ್ನು ಕೈಗೊಳ್ಳುತ್ತದೆ ಎಂದರು.
ಪಾಲಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಈ ಕುರಿತು ಯಾವುದೇ ಆತಂಕ ಅಥವಾ ಕಪೋಲ ಕಲ್ಪಿತ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬೇಡಿ. ತಜ್ಞರ ಸಮಿತಿ ವರದಿ ಅಥವಾ ಬೇರೆ ಬೇರೆ ಆಯಾಮಗಳಲ್ಲಿ ಸರ್ಕಾರದ ಹಂತದಲ್ಲಿ ನಡೆಯುವ ಚರ್ಚೆಗಳು ಎಂದಿಗೂ ಅಂತಿಮ ನಿರ್ಣಯವಾಗಲು ಸಾಧ್ಯವಿಲ್ಲ ಎಂದು ತಮ್ಮ ಫೇಸ್ ಬುಕ್ ಖಾತೆ ಮೂಲಕ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.