ಜಿಪಂ ಅಧ್ಯಕ್ಷೆ ಸುಜಾತಾಗೆ ಸನ್ಮಾನ
Team Udayavani, Jul 8, 2020, 6:23 PM IST
ವಿಜಯಪುರ: ಜಿಪಂನ ನೂತನ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಅವರನ್ನು ರಾಷ್ಟ್ರೀಯ ಬಸವ ಸೈನ್ಯದ ವತಿಯಿಂದ ಸನ್ಮಾನಿಸಲಾಯಿತು.
ವಿಜಯಪುರ: ಇಲ್ಲಿನ ಜಿಪಂ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಸುಜಾತಾ ಸೋಮನಾಥ ಕಳ್ಳಿಮನಿ ಅವರನ್ನು ರಾಷ್ಟ್ರೀಯ ಬಸವ ಸೈನ್ಯದ ಅಧ್ಯಕ್ಷ ಶಂಕರಗೌಡ ಬಿರಾದಾರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಗಮೇಶ ಓಲೇಕಾರ್, ಸಂಜು ಬಿರಾದಾರ, ಶ್ರೀಕಾಂತ ಕೊಟ್ರಶೆಟ್ಟಿ, ಮನ್ನನ್ ಶಾಬಾದಿ, ಅರವಿಂದ ಗೊಳಸಂಗಿ, ವೀರೇಶ್ ಗಬ್ಬೂರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.