ಸುರತ್ಕಲ್ :‌ CISF ಯೋಧರು ಸೇರಿ 45 ಮಂದಿಗೆ ಕೋವಿಡ್ ಸೋಂಕು ದೃಢ

Team Udayavani, Jul 8, 2020, 5:35 PM IST

ಸುರತ್ಕಲ್ :‌ CISF ಯೋಧರು ಸೇರಿ 45 ಮಂದಿಗೆ ಕೋವಿಡ್ ಸೋಂಕು ದೃಢ

ಸುರತ್ಕಲ್‌: ಸುರತ್ಕಲ್‌ ಪರಿಸರದಲ್ಲಿ ಬುಧವಾರವೂ ಕೋವಿಡ್ ಸ್ಫೋಟಗೊಂಡಿದೆ. ಈ ಪರಿಸರದ ಒಟ್ಟು 45 ಮಂದಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿದೆ. ಇದರಲ್ಲಿ ಸಿಐಎಸ್‌ಎಫ್ ಯೋಧರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಬುಧವಾರ ದ.ಕ. ಜಿಲ್ಲೆಯಲ್ಲಿ 183 ಮಂದಿಗೆ ಕೋವಿಡ್ ದೃಢವಾಗಿದ್ದು, ಅದರಲ್ಲಿ ಎಂಆರ್‌ಪಿಎಲ್‌ ಪರಿಸರದ ಸಿಐಎಸ್‌ಎಫ್ ಯೂನಿಟ್‌ನ 30 ಮಂದಿಗೆ ದೃಢವಾಗಿದೆ. ಇವರನ್ನು ರ್‍ಯಾಂಡಮ್‌ ಪರೀಕ್ಷೆಗೆ ಒಳಪಡಿಸಿದಾಗ ಹೆಚ್ಚಿನವರಿಗೆ ಸೋಂಕು ತಗಲಿರುವುದು ಗೊತ್ತಾಗಿದೆ.

ಉಳಿದಂತೆ ಸುರತ್ಕಲ್‌ ಇಡ್ಯಾದ ವಸತಿ ಸಮುಚ್ಚಯ ಮತ್ತು ಕಾಟಿಪಳ್ಳದ ಮೂವರು ಸಹಿತ 15 ಮಂದಿಗೆ ಸೋಂಕು ತಗಲಿದೆ. ಸುರತ್ಕಲ್‌ನಲ್ಲಿ ರ್‍ಯಾಂಡಮ್‌ ಪರೀಕ್ಷೆಗೆ ಒಳಗಾದ ಹೊರಗಿನ ಪ್ರದೇಶದ ಕೆಲವರಿಗೂ ಸೋಂಕು ತಗಲಿರುವುದು ಗೊತ್ತಾಗಿದೆ.

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

5(1

Mangaluru: 7 ಕೆರೆ, ಪಾರ್ಕ್‌ ಅಭಿವೃದ್ಧಿಗೆ ಅಮೃತ 2.0

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

3

Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.