ಆಲ್ದೂರು: ಕೋವಿಡ್ ಜಾಗೃತಿ ಜಾಥಾ
Team Udayavani, Jul 8, 2020, 7:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಆಲ್ದೂರು: ಪಟ್ಟಣದಲ್ಲಿ ಸುನ್ನಿ ಯುವಜನ ಸಂಘದ ವತಿಯಿಂದ ಕೋವಿಡ್ ವೈರಸ್ ಜಾಗೃತಿ ಜಾಥಾ ನಡೆಯಿತು.
ಆಲ್ದೂರಿನ ಅಂಬೇಡ್ಕರ್ ವೃತ್ತದಲ್ಲಿ ಕಿಸಾನ್ ಸೆಲ್ ಜಿಲ್ಲಾಧ್ಯಕ್ಷ ಎಚ್.ಎಸ್. ಕೃಷ್ಣೇಗೌಡ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಸಹ ವೈರಸ್ ಅನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ. ಜನರು ಜಾಗೃತರಾಗಬೇಕು ಎಂದರು.ಆಲ್ದೂರು ಪಿಎಸ್‌ಐ ಶಂಭುಲಿಂಗಯ್ಯ ಬಹದ್ದೂರ್ ಮಾತನಾಡಿ, ಕೋವಿಡ್ ವೈರಸ್ ಬಗ್ಗೆ ಜನ ಭಯ ಪಡುವ ಅಗತ್ಯವಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಶುಚಿತ್ವಕ್ಕೆ ಆದ್ಯತೆ ಕೊಟ್ಟು,ಜನ ಸಂದಣಿಯಿಂದ ದೂರವಿರಬೇಕು ಎಂದರು.
ಸರ್ಕಾರಿ ಆಸ್ಪತ್ರೆ ವೈದ್ಯ ಡಾ| ಚಾಲುಕ್ಯ ಮಾತನಾಡಿದರು. ಎಚ್‌ಕೆಜೆಎಂ ಜುಮ್ಮಾ ಮಸೀದಿ ಅಧ್ಯಕ್ಷ ಬದ್ರುದೀªನ್, ಎಸ್‌ವೈಎಸ್ ಅಧ್ಯಕ್ಷ ಇಬ್ರಾಹಿಂ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು
Vitla: ರಿಕ್ಷಾ- ಬೈಕ್ ಢಿಕ್ಕಿ; ಮೂವರಿಗೆ ಗಾಯ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.